ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಕೋಟಿ ಕೋಟಿ ಲಾಭ, ಹೊಸ ಯೋಜನೆಗಳ ಕುರಿತು ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ

Shimul-meeting-at-PES-College-prerana.

ಶಿವಮೊಗ್ಗ: ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ (ಶಿಮುಲ್) ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. ಕಳೆದ ಸಾಲಿನಲ್ಲಿ ಶಿಮುಲ್‌ (Milk Union) ಗಳಿಸಿದ ಲಾಭ, ವಹಿವಾಟು ಕುರಿತು ಮಾಹಿತಿ ನೀಡಲಾಯಿತು. ಈ ವರ್ಷದ ಯೋಜನೆಗಳೇನು? ಒಕ್ಕೂಟವು 2025-26 ನೇ ಸಾಲಿಗೆ ಹಮ್ಮಿಕೊಂಡಿರುವ ಕಾರ್ಯ ಚಟುವಟಿಕೆ ಹಾಗೂ ಯೋಜನೆಯ ವಿವರಗಳನ್ನು ಶಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಸಭೆಗೆ ಮಂಡಿಸಿದರು. 2025-26ನೇ ಸಾಲಿನಲ್ಲಿ ಒಕ್ಕೂಟದಿಂದ ಸದಸ್ಯ ಸಂಘಗಳಿಗೆ/ ಉತ್ಪಾದಕರಿಗೆ ಹೈನುಗಾರಿಕೆಯನ್ನು … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ಯಾವ್ಯಾವ ಹಾಲಿನ ದರ ಎಷ್ಟು ಹೆಚ್ಚಾಗುತ್ತೆ? ಇಲ್ಲಿದೆ ಶಿಮುಲ್‌ ಪ್ರಕಟಿಸಿದ ಪಟ್ಟಿ

Nandini-Milk-In-Shimoga-Shimul

ಶಿವಮೊಗ್ಗ : ನಂದಿನಿ ಹಾಲು (Milk) ಮತ್ತು ಹಾಲಿನ ಉತ್ಪನ್ನಗಳ ದರ ಹೆಚ್ಚಳ ಮಾಡಲಾಗಿದೆ. ಏ.1ರಿಂದ ನೂತನ ದರ ಜಾರಿಗೆ ಬರಲಿದೆ. ಈ ಸಂಬಂಧ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ (ಶಿಮುಲ್‌) ವ್ಯಾಪ್ತಿಯಲ್ಲಿ ನೂತನ ದರ ಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಹಾಲು ಮಹಾಮಂಡಳದ ಸಭೆಯಲ್ಲಿ ಪ್ರತಿ ಲೀಟರ್‌ ಹಾಲಿಗೆ 4 ರೂ. ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಶಿಮುಲ್‌ ಅಧ್ಯಕ್ಷ ಹೆಚ್‌.ಎನ್.‌ವಿದ್ಯಾಧರ ನೇತೃತ್ವದಲ್ಲಿ ನಡೆದ 455ನೇ ಆಡಳಿತ ಮಂಡಳಿಯ ಸಭೆಯಲ್ಲಿ ದರ ಹೆಚ್ಚಳದ … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ಹಾಲು ಉತ್ಪಾದಕರಿಗೆ ಗುಡ್‌ ನ್ಯೂಸ್‌ ನೀಡಿದ ಶಿಮುಲ್‌

Nandini-Milk-In-Shimoga-Shimul

SHIVAMOGGA LIVE NEWS, 31 JANUARY 2024 ಶಿವಮೊಗ್ಗ : ಹಾಲು (Milk) ಉತ್ಪಾದಕರಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕಟವು (ಶಿಮುಲ್) ಶುಭ ಸುದ್ದಿ ನೀಡಿದೆ. ಇವತ್ತು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಹಾಲು ಖರೀದಿ ದರ ಪರಿಷ್ಕರಣೆ ಮಾಡಲಾಗಿದೆ. ಪ್ರತಿ ಕೆ.ಜಿ. ಹಾಲು ಖರೀದಿ ದರವನ್ನು 2 ರೂ. ಹೆಚ್ಚಳ ಮಾಡಲಾಗಿದೆ.‌ ಮಾಚೇನಹಳ್ಳಿಯಲ್ಲಿರುವ ಶಿಮುಲ್‌ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿಯಲ್ಲಿ ಹಾಲು ಖರೀದಿ ದರ … Read more

ಹಾಲು ಉತ್ಪಾದಕರಿಗೆ ಶಾಕ್‌ ನೀಡಿದ ಶಿಮುಲ್‌, ಖರೀದಿ ದರ ಕಡಿತ

Nandini-Milk-In-Shimoga-Shimul

SHIMOGA NEWS, 2 OCTOBER 2024 : ನಷ್ಟದ ಸುಳಿಗೆ ಸಿಲುಕಿರುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟವು (ಶಿಮುಲ್), ರೈತರಿಂದ ಖರೀದಿಸುವ ಹಾಲಿನ (Milk) ದರವನ್ನು 90 ಪೈಸೆ ಇಳಿಸಿದೆ. ಈ ಕುರಿತು ಸೋಮವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಶಿಮುಲ್ 7 ಕೋಟಿ ರೂ. ನಷ್ಟದಲ್ಲಿದೆ. ಅದರಿಂದ ಹೊರಬರಲು ಹಾಲು ಖರೀದಿ ದರ ಇಳಿಸಿದೆ. ನಷ್ಟದಿಂದ ಪಾರಾಗಲು ಹರ ಸಾಹಸ 2023ರಲ್ಲಿ ಹಾಲು ಮಾರಾಟದ ದರವನ್ನು ಮೂರು ರೂಪಾಯಿ ಏರಿಕೆ … Read more

ಇವತ್ತು ಶಿಮುಲ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ, ಮೂವರ ನಡುವೆ ಇದೆ ಪೈಪೋಟಿ

Shimul-Milk-Dairy-Machenahalli

SHIMOGA, 26 AUGUST 2024 : ಕುತೂಹಲ ಮೂಡಿಸಿರುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ (MILK UNION) ಅಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯಲಿದೆ. ಈಚೆಗೆ ನಡೆದ 14 ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಿಡಿತ ಸಾಧಿಸಿದೆ. ಇದನ್ನೂ ಓದಿ ⇒ GOOD MORNING ಶಿವಮೊಗ್ಗ | 26 ಆಗಸ್ಟ್‌ 2024 | ಒಂದೇ ಕ್ಲಿಕ್‌ನಲ್ಲಿ ಜಿಲ್ಲೆಯ ಎಲ್ಲಾ ಸುದ್ದಿ ಮೂರು ಅವಧಿಗೆ ಅಧಿಕಾರ ಹಂಚಿಕೆ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಮೊದಲ ಅವಧಿಗೆ ಯಾರು … Read more

ಶಿವಮೊಗ್ಗ ಹಾಲು ಒಕ್ಕೂಟ, 14 ನಿರ್ದೇಶಕರ ಹುದ್ದೆಗೆ, 62 ನಾಮಪತ್ರ

Shimul-Milk-Dairy-Machenahalli

SHIMOGA, 7 AUGUST 2024 : ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್) ಆಡಳಿತ ಮಂಡಳಿ ಚುನಾವಣೆಗೆ ಮಂಗಳವಾರ 7 ನಾಮಪತ್ರ (Nomination) ಸಲ್ಲಿಕೆಯಾಗಿದೆ. ಇದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ.‌ ಈ ಬಾರಿ ಚುನಾವಣೆಗೆ ಒಟ್ಟು 62 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕೆಲವರು ಒಂದಕ್ಕಿಂತಲು ಹೆಚ್ಚು ನಾಮಪತ್ರ ಸಲ್ಲಿಸಿರುವುದೂ ಸೇರಿವೆ. ಆ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆ ಬಳಿಕ ನಾಮಪತ್ರ ಸಲ್ಲಿಸಿದವರ ನಿಖರ ಸಂಖ್ಯೆ ಗೊತ್ತಾಗಲಿದೆ. ನಾಮಪತ್ರ ಹಿಂಪಡೆಯಲು … Read more

ಮಂಜುನಾಥಗೌಡ ಸೇರಿ ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ, ಹಾಲು ಒಕ್ಕೂಟದ ಚುನಾವಣೆಗೆ ಯಾರೆಲ್ಲ ಸ್ಪರ್ಧಿಸಿದ್ದಾರೆ?

RM-Manjunatha-nomination-for-Shimul-election

SHIMOGA, 31 JULY 2024 : ಶಿವಮೊಗ್ಗ ಹಾಲು ಒಕ್ಕೂಟದ (ಶಿಮುಲ್)‌ ಆಡಳಿತ ಮಂಡಳಿ ಚುನಾವಣೆಗೆ ಈವರೆಗೆ 14 ನಾಮಪತ್ರ (Nomination) ಸಲ್ಲಿಕೆಯಾಗಿವೆ. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಸೇರಿ 13 ಅಭ್ಯರ್ಥಿಗಳು ಇವತ್ತು ನಾಮಪತ್ರ ಸಲ್ಲಿಸಿದ್ದಾರೆ. ಶಿಮುಲ್‌ ಚುನಾವಣೆಯ ರಿಟರ್ನಿಂಗ್ ಆಫೀಸರ್, ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರಿಗೆ ನಾಮಪತ್ರ ಸಲ್ಲಿಸಲಾಯಿತು‌. ಇವತ್ತು ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ? ತೀರ್ಥಹಳ್ಳಿ ಆರ್‌.ಎಂ.ಮಂಜುನಾಥಗೌಡ ಭದ್ರಾವತಿ ಎಸ್‌.ಕುಮಾರ್‌ ಶಿಕಾರಿಪುರ ಬಿ.ಡಿ.ಭೂಕಾಂತ್‌ ಸೊರಬ ಗಂಗಾಧರಪ್ಪ ಸಾಗರ ದಿವಾಕರ್‌.ಪಿ ಸಾಗರ ಹೆಚ್.ಎಂ.ರವಿಕುಮಾರ್‌ ನ್ಯಾಮತಿ ಸುರೇಶ್‌.ಕೆ.ಜಿ ಚನ್ನಗಿರಿ … Read more

ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಚುನಾವಣೆ, ನಾಮಪತ್ರ ಸಲ್ಲಿಕೆ ಆರಂಭ, ಯಾರೆಲ್ಲ ಮತದಾನ ಮಾಡಬಹುದು?

Shimul-Milk-Dairy-Machenahalli

SHIMOGA, 30 JULY 2024 : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟದ (ಶಿಮುಲ್)‌ ಆಡಳಿತ ಮಂಡಳಿ ಚುನಾವಣೆಗೆ (Election) ದಿನಾಂಕ ಪ್ರಕಟಿಸಲಾಗಿದೆ. ಇವತ್ತಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತದಾನ ಯಾವಾಗ? ಮುಂದಿನ ಐದು ವರ್ಷಕ್ಕೆ ಶಿಮುಲ್‌ನ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಯಾಗಲಿದೆ. ಜುಲೈ 30ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಗಸ್ಟ್‌ 6ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಆ.8ರಂದು ನಾಮಪತ್ರ ವಾಪಸ್‌ ಪಡೆಯಬಹುದು. ಆ.14ರಂದು ಮತದಾನ ನಡೆಯಲಿದೆ. … Read more

ರಸ್ತೆಗೆ ಹಾಲು ಚೆಲ್ಲಿ ರೈತರ ಆಕ್ರೋಶ, ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್‌ ಜಾಮ್‌

Farmers-Protest-in-front-of-Shimoga-Milk-Union

SHIVAMOGGA LIVE NEWS | 9 JANUARY 2024 SHIMOGA : ಹಾಲು ಖರೀದಿ ದರವನ್ನು ಸರ್ಕಾರ ಇಳಿಕೆ ಮಾಡಿರುವುದನ್ನು ಖಂಡಿಸಿ ಹಾಲು ಉತ್ಪಾದಕರು ಮಾಚೇನಹಳ್ಳಿಯಲ್ಲಿರುವ ಶಿವಮೊಗ್ಗ ಹಾಲು ಒಕ್ಕೂಟದ ಮುಂದೆ ಪ್ರತಿಭಟನೆ ನಡೆಸಿದರು. ಹೆದ್ದಾರಿ ಮೇಲೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಭಾರತೀಯ ಕಿಸಾನ್‌ ಸಂಘದ ದಕ್ಷಿಣ ಪ್ರಾಂತ್ಯದ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಯ ಹಾಲು ಉತ್ಪಾದಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 8 ತಿಂಗಳಲ್ಲಿ ದರ ಏರಿಳಿತ 2023ರ ಆಗಸ್ಟ್‌ 1ರಂದು ರಾಜ್ಯ ಸರ್ಕಾರ ಒಂದು ಲೀಟರ್‌ ಹಾಲಿಗೆ … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ನಂದಿನಿ ಸಿಹಿ ಉತ್ಸವ, ಇವತ್ತಿನಿಂದ ಶುರು, ಏನಿದು ಉತ್ಸವ?

150823 Nandini Sihi Utsava By Shimul in Shimoga

SHIVAMOGGA LIVE NEWS | 15 AUGUST 2023 SHIMOGA : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವ (Nandini Sweets) ಆಯೋಜಿಸಲಾಗಿದೆ. ಈ ಅವಧಿಯಲ್ಲಿ ನಂದಿನಿ ಸಿಹಿ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಶಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಎಸ್‌.ಜಿ.ಶೇಖರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ಸ್ವಾತಂತ್ರ್ಯೋತ್ಸವ, ವಿವಿಧೆಡೆ ಡಿಫರೆಂಟ್‌ ಆಚರಣೆ, ಎಲ್ಲೆಲ್ಲಿ ಹೇಗಿತ್ತು ಸಂಭ್ರಮ? ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ನಂದಿನಿ … Read more