ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ನಂದಿನಿ ಹಾಲು ರೇಟ್‌ ಹೆಚ್ಚಳ, ಹಿಂದೆ ಎಷ್ಟಿತ್ತು? ಈಗ ಎಷ್ಟಾಗುತ್ತೆ?

Nandini-Milk-In-Shimoga-Shimul

SHIVAMOGGA LIVE | 31 JULY 2023 SHIMOGA : ಆ.1ರಿಂದ ನಂದಿನಿ ಹಾಲು, ಮೊಸರು ಮತ್ತು ಸ್ವೀಟ್‌ ಲಸ್ಸಿ ದರ (Milk Rate) ಹೆಚ್ಚಳವಾಗಲಿದೆ. ಈ ಸಂಬಂಧ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಯಾವ್ಯಾವ ಹಾಲಿನ ದರ ಎಷ್ಟು? ಹಾಲು ವೆರೈಟಿ ಅಳತೆ ಹಿಂದಿನ ದರ ಹೊಸ ದರ ಟೋನ್ಡ್‌ ಹಾಲು 1 ಲೀಟರ್‌ 39 ರೂ. 42 ರೂ. ಟೋನ್ಡ್‌ ಹಾಲು 510 ಎಂ.ಎಲ್‌ … Read more

ನಾಳೆಯಿಂದ ನಂದಿನಿ ಹಾಲಿನ ದರ ಹೆಚ್ಚಳ, ಹಾಲು ಉತ್ಪಾದಕರಿಗೆ ಸಿಗಲಿದೆ ಲಾಭ

Shimul-Nandini-Milk-Crates-at-Diary

SHIVAMOGGA LIVE | 31 JULY 2023 SHIMOGA : ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು (Milk Rate) 3 ರೂ. ಏರಿಕೆ ಮಾಡಲಾಗುತ್ತಿದೆ. ಪರಿಷ್ಕೃತ ದರ ಆ.1ರಿಂದ ಜಾರಿಗೆ ಬರಲಿದೆ‌. ಹೆಚ್ಚುವರಿ ದರವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ ಎಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಎನ್.ಹೆಚ್.ಶ್ರೀಪಾದರಾವ್ ತಿಳಿಸಿದರು‌. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಪಾದರಾವ್, ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರವನ್ನು 3 ರೂ. ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಪರಿಷ್ಕೃತ ಹೆಚ್ಚುವರಿ ದರವನ್ನು ಹಾಲು … Read more

ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಹಲವು ಕೆಲಸ ಖಾಲಿ ಇದೆ, 97 ಸಾವಿರದ ವರೆಗೂ ಸಿಗಲಿದೆ ಸಂಬಳ

jobs news shivamogga live

SHIVAMOGGA LIVE NEWS | 2 FEBRUARY 2023 SHIMOGA | ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದಲ್ಲಿ (Milk Union Jobs) ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಶ್ರೇಣಿಯಲ್ಲಿ 194 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್ ಯಾವೆಲ್ಲ ಹುದ್ದೆ? ಎಷ್ಟು ಸಂಬಳ? ಹುದ್ದೆ : ಸಹಾಯಕ ವ್ಯವಸ್ಥಾಪಕ 17 … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ರೈತರಿಗೆ ಗುಡ್ ನ್ಯೂಸ್

Shimul-Milk-Dairy-Machenahalli

SHIMOGA | ಹಾಲಿನ ದರವನ್ನು ಮೂರು ರೂ. ಹೆಚ್ಚಳ ಮಾಡುವಂತೆ ರಾಜ್ಯಾದ್ಯಂತ ರೈತರು ಒತ್ತಾಯಿಸುತ್ತಿದ್ದಾರೆ. ಈ ನಡುವೆ ಶಿಮುಲ್ ತನ್ನ ವ್ಯಾಪ್ತಿಯ ರೈತರಿಗೆ ಶುಭ ಸುದ್ದಿ ನೀಡಿದೆ. ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂ. ಹೆಚ್ಚಳ ಮಾಡಿದೆ. (MILK PRICE) ರೈತರಿಂದ ಖರೀದಿಸುವ ಹಾಲಿಗೆ ಪ್ರತಿ ಕೆ.ಜಿ.ಗೆ 2 ರೂ. ಹೆಚ್ಚಳ ಮಾಡಲು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯನ್ನು ಒಳಗೊಂಡ ಒಕ್ಕೂಟ ನಿರ್ಧರಿಸಿದೆ. ದೀಪಾವಳಿ ಮತ್ತ ಕರ್ನಾಟಕ ರಾಜ್ಯೋತ್ಸವದ ಕೊಡುಗೆಯಾಗಿ ಹಾಲಿನ ದರ ಹೆಚ್ಚಳ … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಶಿಮುಲ್’ನಿಂದ ಮಹಾಶಿವರಾತ್ರಿಯ ಗಿಫ್ಟ್

Shimoga-Milk-Union-President-Shripad-Rao-Press-Meet

SHIVAMOGGA LIVE NEWS | 28 ಫೆಬ್ರವರಿ 2022 ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ರೈತರಿಗೆ ಮಹಾಶಿವರಾತ್ರಿ ಹಬ್ಬದ ಕೊಡುಗೆ ನೀಡಿದೆ. ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್’ಗೆ 2.50 ರೂ. ಹೆಚ್ಚಿಸಲಾಗಿದೆ. ಶಿಮುಲ್’ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಿಮುಲ್ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು ಅವರು, ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಕಾಲ ಕಾಲಕ್ಕೆ … Read more

BREAKING NEWS | ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಹೊಸ ಅಧ್ಯಕ್ಷರು, ಅವಿರೋಧ ಆಯ್ಕೆ

010121 Shreepad Hegde Nisrani Shimul President

ಶಿವಮೊಗ್ಗದ ಲೈವ್.ಕಾಂ | SHIMOGA NEWS |  1 ಜನವರಿ 2022 ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಶ್ರೀಪಾದ ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರ ಚುನಾವಣೆಗೆ ಇವತ್ತು ದಿನಾಂಕ ನಿಗದಿಯಾಗಿತ್ತು. ಶಿಮುಲು ಅಧ್ಯಕ್ಷರ ಚುನಾವಣೆ ಕೊನೆ ಹಂತದವರೆಗೂ ತೀವ್ರ ಕುತೂಹಲ ಮೂಡಿಸಿತ್ತು. ಕೊನೆ ಕ್ಷಣದಲ್ಲಿ ಪ್ರತಿಸ್ಪರ್ಧಿ ನಾಮಪತ್ರ ಹಿಂಪಡೆದ ಹಿನ್ನೆಲೆ ಶ್ರೀಪಾದ ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರು ನಾಮಪತ್ರ ಸಲ್ಲಿಕೆ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಹಿರಿಯೂರಿನ ತಿಪ್ಪೇಸ್ವಾಮಿ ಮತ್ತು … Read more

ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರ ಚುನಾವಣೆಗೆ ದಿನಾಂಕ ಫಿಕ್ಸ್

shimoga milk union

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಕಾರಣ ಹೇಳಿ ಮುಂದೂಡಿದ್ದ ಶಿಮುಲ್ (ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ) ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಹೊಸ ವರ್ಷದಿಂದ ನೂತನ ಅಧ್ಯಕ್ಷರ ಸಾರಥ್ಯದಲ್ಲಿ ಶಿಮುಲ್ ಮುನ್ನಡೆಯಲಿದೆ. ಜನವರಿ 1ಕ್ಕೆ ನೂತನ ಅಧ್ಯಕ್ಷರ ಚುನಾವಣೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ಡಿ.23ರಂದು ಅಧಿಸೂಚನೆ ಹೊರಡಿಸಲಾಗಿದೆ. ಜ.1ರಂದು ಶನಿವಾರ ಬೆಳಗ್ಗೆ 10ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಇದನ್ನೂ ಓದಿ … Read more

ಶಿವಮೊಗ್ಗ ಡೈರಿ ಬಳಿ ಅಪಘಾತ, ಮೃತ ಯುವಕರ ಗುರುತು ಪತ್ತೆ

051121 Shimoga Bhadravathi Road Accident Bike KSRTC

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರಾದ ಯುವಕರ ಗುರುತು ಪತ್ತೆಯಾಗಿದೆ. ಇಬ್ಬರೂ ಭದ್ರಾವತಿ ತಾಲೂಕು ಜಯಂತಿ ಗ್ರಾಮದವರು ಎಂದು ತಿಳಿದು ಬಂದಿದೆ. ಮಾಚೇನಹಳ್ಳಿಯಲ್ಲಿ ಇವತ್ತು ಬೆಳಗ್ಗೆ ಕೆಎಸ್ಆರ್’ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರನ್ನು ಜಯಂತಿ ಗ್ರಾಮದ ಅಂಥೋಣಿ (34) ಮತ್ತು ಮಂಜುನಾಥ್ (28) ಎಂದು ಗುರುತಿಸಲಾಗಿದೆ. ಗ್ರಾಮದ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ … Read more

BREAKING NEWS | ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರ ಪದಚ್ಯುತಿ

shimoga milk union

ಶಿವಮೊಗ್ಗ ಲೈವ್.ಕಾಂ |SHIMOGA NEWS | 22 ಅಕ್ಟೋಬರ್ 2021 ಅವಿಶ್ವಾಸ ಗೊತ್ತುವಳಿಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಡಿ.ಆನಂದ್’ಗೆ ಸೋಲಾಗಿದೆ. ಎಲ್ಲಾ ನಿರ್ದೇಶಕರು ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದಾರೆ. ಈ ಮಧ್ಯೆ ಡಿ.ಆನಂದ್ ಅವರು ಅವಿಶ್ವಾಸ ಗೊತ್ತುವಳಿ ಸಭೆಗೆ ಗೈರಾಗಿದ್ದರು. ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಸಭಾಂಗಣದಲ್ಲಿ ಅವಿಶ್ವಾಸ ಸಭೆ ನಡೆಯಿತು. 14 ನಿರ್ದೇಶಕರ ಪೈಕಿ 13 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲಾ ನಿರ್ದೇಶಕರು ಶಿಮುಲ್ ಅಧ್ಯಕ್ಷ ಡಿ.ಆನಂದ್ ಅವರ ವಿರುದ್ಧ ಮತ ಚಲಾಯಿಸಿದ್ದಾರೆ. ಇದರಿಂದಾಗಿ … Read more

ಆಯನೂರು ಬಳಿ ಮರಕ್ಕೆ ಹಾಲಿನ ವ್ಯಾನ್ ಡಿಕ್ಕಿ, ಕ್ಲೀನರ್​​​ಗೆ ಗಂಭೀರ ಗಾಯ

230821 Milk Truck Accident Near Ayanur

ಶಿವಮೊಗ್ಗ ಲೈವ್.ಕಾಂ | AYANUR NEWS | 23 ಆಗಸ್ಟ್ 2021 ಹಾಲು ಸರಬರಾಜು ವಾಹನ ಮರಕ್ಕೆ ಡಿಕ್ಕಿಯಾಗಿ, ಕ್ಲೀನರ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಯನೂರು ಸಮೀಪದ ಚೌಡೇಶ್ವರಿ ದೇವಸ್ಥಾನದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಸಂತೋಷ್, ಗಾಯಗೊಂಡಿರುವ ಕ್ಲೀನರ್​. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸಾರ್ವಜನಿಕರ ನೆರವಿನಿಂದ  ಕ್ಲೀನರ್​ನನ್ನು ರಕ್ಷಣೆ ಮಾಡಲಾಗಿದೆ. ಸಂತೋಷ್​​ನ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೇಗಾಯ್ತು ಅಪಘಾತ? ಹಾಲು ಸರಬರಾಜು ವಾಹನ ಶಿವಮೊಗ್ಗದಿಂದ ಸಾಗರದ … Read more