ಅಕ್ರಮವೋ, ಸಕ್ರಮವೋ ಒಟ್ಟಿನಲ್ಲಿ ಇಲ್ಲಿ ಮರಳು ಗಣಿಗಾರಿಕೆ ಅವಕಾಶ ಬೇಡ, ಸಚಿವರಿಗೆ ಗ್ರಾಮಸ್ಥರ ಒತ್ತಾಯ
ಶಿವಮೊಗ್ಗ ಲೈವ್.ಕಾಂ | SHIMOGA | 25 ಜನವರಿ 2020 ಶ್ರೀ ಕ್ಷೇತ್ರ ಕೂಡಲಿಯಲ್ಲಿ ಮರಳು ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಕೂಡಲಿ ಗ್ರಾಮಸ್ಥರು ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕೂಡಲಿ ಪುರಾಣ ಪ್ರಸಿದ್ಧ ಮತ್ತು ಐತಿಹಾಸಿಕ ಗ್ರಾಮವಾಗಿದ್ದು ಇತ್ತೀಚೆಗೆ ಮರಳುಗಾರಿಕೆಯಿಂದ ಈ ಗ್ರಾಮ ಅಳಿವಿನ ಅಂಚಿಗೆ ಸಾಗುತ್ತಿದೆ ಎಂದು ಆರೋಪಿಸಿದರು. ಮರಳು ಗಣಿಗಾರಿಕೆಯಿಂದ ಇಡೀ ಗ್ರಾಮವೇ ನಶಿಸಿ ಹೋಗುವಂತಹ ಸ್ಥಿತಿಗೆ ತಲುಪಿದೆ. ಕೂಡಲಿ ಶ್ರೀ ಕ್ಷೇತ್ರ ಶಂಕರಾಚಾರ್ಯರ ಸ್ಥಾಪಿತ ಮೂಲ ಶಾರದಾಂಬೆಯ ಮಹಾಸಂಸ್ಥಾನ, ಆರ್ಯ … Read more