ಬಿಜೆಪಿಯಿಂದ ದೇಶಭಕ್ತಿಯ ಪ್ರಮಾಣಪತ್ರ ಬೇಕಿಲ್ಲ, ಶಿವಮೊಗ್ಗದಲ್ಲಿ ತಿರುಗೇಟು ಕೊಟ್ಟ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ

ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019 ದೇಶದ ಯುವಜನರ ಹಾಗೂ ಬಿಜೆಪಿ ವಿರುದ್ಧ ಧ್ವನಿ ಎತ್ತುವವರ ಹತ್ತಿಕ್ಕುವ ಕೆಲಸ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಆರೋಪಿಸಿದರು. ಆದಿಚುಂಚನಗಿರಿ ಕಲ್ಯಾಣಮಂದಿರದಲ್ಲಿ ಜಿಲ್ಲಾ ಎನ್‌ಎಸ್‌ಯುಐನಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಶ್ರೀನಿವಾಸ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದರೆ ದೇಶದ್ರೋಹಿ ಪಟ್ಟ ಕಟ್ಟುವ ಕೆಲಸವೂ ಬಿಜೆಪಿಯಿಂದ ನಡೆಯುತ್ತಿದೆ. ಹೊಸ ಹೊಸ ಕಾಯ್ದೆ ಕಾನೂನು ರೂಪಿಸುವ ಮುಖಾಂತರ … Read more

VISL ಕಾರ್ಖಾನೆ ಮುಂದೆ ಟೈರ್’ಗೆ ಬೆಂಕಿ, ಗುತ್ತಿಗೆ ಕಾರ್ಮಿಕನಿಗೆ ಸುಟ್ಟ ಗಾಯ, ಸ್ಥಳದಲ್ಲಿ ಬಿಗುವಿನ ವಾತಾವರಣ

ಶಿವಮೊಗ್ಗ ಲೈವ್.ಕಾಂ | SHIMOGA | 15 ನವೆಂಬರ್ 2019 ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಗುತ್ತಿಗೆ ಕಾರ್ಮಿಕರು ಟೈರ್’ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕಾರ್ಮಿಕರೊಬ್ಬರಿಗೆ ಬೆಂಕಿ ತಗುಲಿದ್ದು, ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದಾರೆ. ಮತ್ತೊಂದೆಡೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಾರ್ಖಾನೆ ಗೇಟ್ ಮುಂದೆ ಸಂಜೆ ವೇಳೆಗೆ ಗುತ್ತಿಗೆ ಕಾರ್ಮಿಕರು ಟೈರ್’ಗೆ ಬೆಂಕಿ ಹಚ್ಚಿ, ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆ ಕಾರ್ಮಿಕರು ಸಿಡಿದೆದ್ದಿದ್ದೇಕೆ? ಗುತ್ತಿಗೆ ಕಾರ್ಮಿಕರು ಇವತ್ತು ಬೆಳಗ್ಗೆ … Read more

ಮುಖ್ಯಮಂತ್ರಿ ಯಡಿಯೂರಪ್ಪ ಮನೆ ಮುತ್ತಿಗೆಗೆ ರೆಡಿಯಾದ ರೈತ ಸಂಘ

ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019 ನೆರೆ ಮತ್ತು ಬರ ಸಂತ್ರಸ್ಥ ರೈತರಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ವಿರುದ್ಧ ನವೆಂಬರ್ 7ರಂದು ಬೆಂಗಳೂರಿನ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ರಾಜ್ಯದಲ್ಲಿ ನೆರೆಯಿಂದ ಸುಮಾರು 4394 ಗ್ರಾಮಗಳು ಮುಳುಗಡೆಯಾಗಿವೆ. 2.5 ಲಕ್ಷಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. 15 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಭೂ ಕುಸಿತದಿಂದ … Read more

ಮಾಜಿ ಸಚಿವ ಡಿ.ಕೆ.ಶಿವಕುಮಾರ್’ಗೆ ಜಾಮೀನು, ಶಿವಮೊಗ್ಗದಲ್ಲಿ ಅಭಿಮಾನಿಗಳಿ ಸಂಭ್ರಮ

ಶಿವಮೊಗ್ಗ ಲೈವ್.ಕಾಂ | SHIMOGA | 23 ಅಕ್ಟೋಬರ್ 2019 ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದಹೆಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡುತ್ತಿದ್ದಂತೆ ಶಿವಮೊಗ್ಗದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗಿದ ಅಭಿಮಾನಿಗಳು, ದಾರಿಯಲ್ಲಿ ಹೋಗುವವರಿಗೆ ಸಿಹಿ ಹಂಚಿದರು. ಇನ್ನು, ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಘೋಷಣೆ ಕೂಗಿದರು. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – … Read more

ನೆರೆ ಪರಿಸ್ಥಿತಿ ನಿಭಾಯಿಸಲು ಬಿಜೆಪಿ ಟೀಂ ರಚನೆ, ಈಶ್ವರಪ್ಪ ನೇತೃತ್ವದ ತಂಡದಿಂದ ನಾಳೆಯಿಂದ ಪರಿಶೀಲನೆ

Eshwarappa General Image 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 08 ಆಗಸ್ಟ್ 2019 ಸಚಿವ ಸಂಪುಟ ರಚನೆ ಆಗದೆ ಇರುವುದರಿಂದ ಪ್ರವಾಹ ಪರಿಸ್ಥಿತಿ ನಿಭಾಯಿಸಲು, ತೊಂದರೆ ಆಗುತ್ತಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಿಜೆಪಿ ತಂಡ ರಚನೆ ಮಾಡಲಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆ.ಎಸ್.ಈಶ್ವರಪ್ಪ, ಬಿಜೆಪಿ ನಾಯಕರ ನಾಲ್ಕು ತಂಡ ರಚಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದೇವೆ ಎಂದು … Read more

ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡಿದವರಿಗೆ ಶಾಕ್, ಸ್ಥಳಕ್ಕೆ ಡಿಸಿ ಭೇಟಿ, ಗುತ್ತಿಗೆಯನ್ನೇ ರದ್ದುಗೊಳಿಸಿ ಆದೇಶ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 25 ಜುಲೈ 2019 ನಿಯಮ ಉಲ್ಲಂಘಿಸಿ ನದಿ ಮಧ್ಯ ಭಾಗದಿಂದ ಮರಳು ತೆಗೆಯುತ್ತಿದ್ದ ಆರೋಪದ ಮೇಲೆ, ತೀರ್ಥಹಳ್ಳಿ ತಾಲೂಕಿನ ಹುಣಸವಳ್ಳಿಯಲ್ಲಿ ಮರಳು ಗಣಿಗಾರಿಕೆಯ ಗುತ್ತಿಗೆಯನ್ನು ರದ್ದುಪಡಿಸಲಾಗಿದೆ. ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರ ಆದೇಶದ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಹುಣಸವಳ್ಳಿಯ ಸರ್ವೇ ನಮಬರ್ 11,12 ಮತ್ತು 13ರಲ್ಲಿ ಮರಳು ಗಣಿಗಾರಿಕೆ ನಡೆಸಲು ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸಿದೆ. ಭದ್ರಾವತಿಯ ಬಸವೇಶ್ವರ ಟ್ರೇಡಿಂಗ್ ಸಂಸ್ಥೆಗೆ 2018ರಿಂದ ಐದು ವರ್ಷ ಮರಳು ಗಣಿಗಾರಿಕೆಗೆ … Read more

ಭದ್ರಾವತಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ರಾಘವೇಂದ್ರ ಪರ ಭರ್ಜರಿ ಕ್ಯಾಂಪೇನ್, ಹೇಗಿತ್ತು ಗೊತ್ತಾ ರೋಡ್ ಶೋ?

ಶಿವಮೊಗ್ಗ ಲೈವ್.ಕಾಂ | 20 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಪರವಾಗಿ ಭದ್ರಾವತಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭರ್ಜರಿ ರೋಡ್ ಶೋ ನಡೆಸಿದರು. ರಂಗಪ್ಪ ಸರ್ಕಲ್’ನಿಂದ ಆರಂಭವಾದ ಮೆರವಣಿಗೆ ಅಂಬೇಡ್ಕರ್ ವೃತ್ತದವರೆಗೂ ಸಾಗಿತು. ರೋಡ್ ಶೋ ನಡೆದ ರಸ್ತೆಯುದ್ದಕ್ಕೂ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತ, ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಇನ್ನು, ರೋಡ್ ಶೋ ಉದ್ದಕ್ಕೂ ಅಮಿತ್ ಷಾ ಅವರಿಗೆ ಹೂವು ಹಾಕಿ ಸ್ವಾಗತಿಸಲಾಯಿತು. ಸೆಕ್ಯೂರಿಟಿ ಫುಲ್ ಟೈಟ್ ಅಮಿತ್ ಷಾ … Read more

ಸಚಿವ ರೇವಣ್ಣ ಅವರ ಹಣ ನಿಮ್ಮಲ್ಲಿದೆ, ಮನೆ ಮೇಲೆ ರೇಡ್ ಮಾಡ್ತೀವಿ ಅಂತಾ ಅಧಿಕಾರಿಗೆ ಬೆದರಿಕೆ, ಸೊರಬದಲ್ಲಿ ಕೇಸ್

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | 04 ಏಪ್ರಿಲ್ 2019 ಎಸಿಬಿ ಡಿವೈಎಸ್ಪಿ ಎಂದು ಹೇಳಿ ಸೊರಬ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗೆ ಬ್ಲ್ಯಾಕ್’ಮೇಲ್ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ. ಮಂಜುನಾಥ್ ಎಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಿ ವಿರುದ್ಧ ಕೆ.ಸಿ.ದೇವರಾಜೇಗೌಡ, ಸೊರಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ‘ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಆಪ್ತರಾದ ನಿಮ್ಮಲ್ಲಿ ಅವರ ಹಣ ಇಡಲಾಗಿದೆ. ಈ ಕುರಿತು ಚರ್ಚಿಸಬೇಕಿದೆ. ಕೂಡಲೇ ವೈಯಕ್ತಿಕವಾಗಿ ನನಗೆ ಭೇಟಿ ನೀಡಿ. ಇಲ್ಲವಾದರೆ, ಹಾಸನದಲ್ಲಿರುವ ನಿಮ್ಮ ಮನೆಯ ಮೇಲೆ … Read more

ಚೆಕ್’ಪೋಸ್ಟ್’ನಲ್ಲಿ ವಾಹನ ತಪಾಸಣೆ ಮಾಡದೆ ನಿದ್ರೆ ಮಾಡಿದ ಮೂವರು ಸಸ್ಪೆಂಡ್

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019 ಚೆಕ್’ಪೋಸ್ಟ್’ನಲ್ಲಿ ಕರ್ತವ್ಯ ನಿರ್ವಹಿಸುವ ಬದಲು ನಿದ್ರೆ ಮಾಡಿದ ಮೂವರು ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಸಸ್ಪೆಂಡ್ ಮಾಡಿದ್ದಾರೆ. ವಾಹನಗಳ ತಪಾಸಣೆ ನಡೆಸದೆ ನಿದ್ರೆ ಮಾಡಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು, ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಶಿಕಾರಿಪುರ ತಾಲೂಕಿನ ಖವಾಸಪುರ ಚೆಕ್’ಪೋಸ್ಟ್’ಗೆ ನಿಯೋಜನೆಗೊಂಡಿದ್ದ, ಪದವಿ ಪೂರ್ವ ಕಾಲೇಜು ಉಪನ್ಯಾಸಕ ಅಶೋಕ್ ರಾಜ್, ಮುದ್ದನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಂಜಪ್ಪ, ಬೇಗೂರು ಸಿ.ಆರ್.ಪಿ ಚನ್ನೇಶ್ ಸಸ್ಪೆಂಡ್ ಆದವರು. ಈ … Read more

ಜೆಸಿಬಿ ಜೊತೆ ಫೀಲ್ಡಿಗಿಳಿದ ಪಾಲಿಕೆ ಅಧಿಕಾರಿಗಳು, ಶಿವಮೊಗ್ಗದ ಕಟ್ಟಡ ಮಾಲೀಕರಿಗೆ ಢವಢವ

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ನಗರದ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡಲು, ಪಾಲಿಕೆ ಅಧಿಕಾರಿಗಳು ಬೆಳಗ್ಗೆಯಿಂದಲೇ ಆಪರೇಷನ್ ಆರಂಭಿಸಿದ್ದಾರೆ. ಪೊಲೀಸ್ ರಕ್ಷಣೆಯೊಂದಿಗೆ ಜೆಸಿಬಿ ತಂದು, ಸೆಲ್ಲರ್’ಗಳ ತೆರವಿಗೆ ಮುಂದಾಗಿದ್ದಾರೆ. ಕುವೆಂಪು ರಸ್ತೆಯಿಂದ ಆಪರೇಷನ್ ಶುರುವಾಗಿದೆ. ಹಾಗಾಗಿ ಕಟ್ಟಡ ಮಾಲೀಕರಲ್ಲಿ ನಡುಕ ಶುರುವಾಗಿದೆ. ಶಿವಮೊಗ್ಗ ಸಿಟಿಯಲ್ಲಿ 86 ಕಟ್ಟಡಗಳಿಗೆ ನೊಟೀಸ್ ನೀಡಲಾಗಿದೆ. ಆದರೂ ಸೆಲ್ಲರ್ ತೆರವು ಮಾಡದೆ ಇದ್ದಿದ್ದಕ್ಕೆ, ಪಾಲಿಕೆ ಅಧಿಕಾರಿಗಳೇ ಫೀಲ್ಡಿಗಿಳಿದಿದ್ದಾರೆ. ಏನಿದು ಸೆಲ್ಲರ್ ತೆರುವು ಕಾರ್ಯಾಚರಣೆ? ಶಿವಮೊಗ್ಗ ನಗರದಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ … Read more