ಸಿಗಂದೂರು ಸೇತುವೆ, ಇನ್ನೊಂದು ವಾರದಲ್ಲಿ ಮಹತ್ವದ ನಿರ್ಧಾರ ಪ್ರಕಟ, ಮಿನಿಸ್ಟರ್‌ ಭೇಟಿಯಾದ ಸಂಸದ

BY-Raghavendra-Meets-Nitin-Gadkari-speaks-about-sigandur-bridge

ಶಿವಮೊಗ್ಗ: ಇನ್ನೊಂದು ವಾರದಲ್ಲಿ ಸಿಗಂದೂರು ಸೇತುವೆ (Bridge) ಉದ್ಘಾಟನೆಯ ದಿನಾಂಕ ನಿಗದಿಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಸಂಸದ ರಾಘವೇಂದ್ರ, ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಉದ್ಘಾಟನಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್‌ ಟೆಸ್ಟ್‌ ಪಾಸ್‌, ಏನಿದು … Read more