SHIMOGA | 110 ಕೋಟಿ ರೂ. ವೆಚ್ಚದ ರೈಲ್ವೆ ಮೇಲ್ಸೇತುವೆಗಳಿಗೆ ಆನ್ಲೈನ್ನಲ್ಲಿ ಚಾಲನೆ, ಯಾವಾಗ? ಎಲ್ಲೆಲ್ಲಿ ಸೇತುವೆ ಆಗ್ತಿದೆ?

080221 Railway Bridge Meeting by BY Raghavendra 1

ಶಿವಮೊಗ್ಗ ಲೈವ್.ಕಾಂ | SHIMOG NEWS | 08 FEBRUARY 2021 110 ಕೋಟಿ ರೂ. ವೆಚ್ಚದ ರೈಲ್ವೆ ಮೇಲ್ಸೇತುವೆ ಮತ್ತು ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆ.15ರಂದು ದೆಹಲಿಯಿಂದ ಆನ್‍ಲೈನ್ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ನಾಲ್ಕು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಕೇಂದ್ರ ರೈಲೆ ಸಚಿವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಆನ್‍ಲೈನ್ ಶಂಕುಸ್ಥಾಪನಾ … Read more