ಬಸ್ಸಿನೊಳಗೆ ನುಗ್ಗಿ ಚಾಲಕನಿಗೆ ಥಳಿಸಿದ ಮತ್ತೊಂದು ಬಸ್ಸಿನ ಸಿಬ್ಬಂದಿ
SHIMOGA NEWS, 18 OCTOBER 2024 : ಟೈಮಿಂಗ್ ವಿಚಾರವಾಗಿ ಎರಡು ಖಾಸಗಿ ಬಸ್ (Private Bus) ಸಿಬ್ಬಂದಿ ಮಧ್ಯೆ ಜಗಳವಾಗಿದ್ದು, ಓರ್ವ ಚಾಲಕನಿಗೆ ಬಸ್ಸಿನೊಳಗೆ ಥಳಿಸಲಾಗಿದೆ ಎಂದು ಆರೋಪಿಸಿ ದೂರು ನೀಡಿಲಾಗಿದೆ. ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಶೃಂಗೇರಿಯಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮತ್ತೊಂದು ಖಾಸಗಿ ಬಸ್ ಸಿಬ್ಬಂದಿ ಮಧ್ಯೆ ತೀರ್ಥಹಳ್ಳಿ ನಿಲ್ದಾಣದಲ್ಲಿ ಮಾತಿನ ಚಕಮಕಿ ನಡೆದಿತ್ತು. ಶೃಂಗೇರಿ ಬಸ್ ಶಿವಮೊಗ್ಗ ನಿಲ್ದಾಣಕ್ಕೆ ಬಂದಾಗ … Read more