ಪೆಸೆಟ್ ಕಾಲೇಜು ಬಳಿ ಅಪಘಾತ, ವೃದ್ಧೆಯ ಮೂಳೆ ಕಟ್, ಆಗಿದ್ದೇನು?
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆ ದಾಟುತ್ತಿದ್ದ ವೃದ್ಧೆಯೊಬ್ಬರಿಗೆ (woman) ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೊಮ್ಮನಕಟ್ಟೆ ನಿವಾಸಿ ನೀಲಮ್ಮ (65) ಪೆಸಿಟ್ ಕಾಲೇಜ್ ಬಳಿ ರಸ್ತೆ ದಾಟುತ್ತಿದ್ದಾಗ ಸಾಗರ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ನೀಲಮ್ಮ ಅವರ ಬಲಗಾಲು, ಬಲಗೈ ಹಾಗೂ ಕತ್ತಿನ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಮೂಳೆಯು ಮುರಿದಿದೆ. ಸಂಕ್ರಾಂತಿ ಹಬ್ಬ ಮುಗಿಸಿ ತಂಗಿಯ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ … Read more