ಬಾಡಿಗೆ ಬ್ಯಾಂಕ್ ಖಾತೆ ಕೇಸ್, ಶಿವಮೊಗ್ಗದಲ್ಲಿ ಮತ್ತಿಬ್ಬರು ಅರೆಸ್ಟ್, ಏನಿದು ಪ್ರಕರಣ?
ಶಿವಮೊಗ್ಗ: ಬ್ಯಾಂಕ್ ಖಾತೆಗಳನ್ನು (mule bank account) ವಂಚಕರಿಗೆ ಒದಗಿಸುತ್ತಿದ್ದ ಆರೋಪದ ಹಿನ್ನೆಲೆ ಮತ್ತೆ ಇಬ್ಬರನ್ನು ಶಿವಮೊಗ್ಗದ ಸೈಬರ್ ಕ್ರೈಮ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುದೀಂದ್ರನಾಥ್ ಮತ್ತು ಆರೀಫ್ ಷರೀಫ್ ಎಂದು ಗುರುತಿಸಲಾಗಿದೆ. ತನಿಖೆಯ ವೇಳೆ ಪತ್ತೆಯಾದ ಒಂದು ಬಾಡಿಗೆ ಬ್ಯಾಂಕ್ ಖಾತೆ ಮೂಲಕ ಬರೋಬ್ಬರಿ ₹2,12,26,896ಗು ಹೆಚ್ಚು ವಂಚನೆಯಾಗಿರುವುದು ಬೆಳಕಿಗೆ ಬಂದಿದೆ. ಈ ಖಾತೆಯು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದಾಖಲಾಗಿರುವ ಒಟ್ಟು ಐದು ಸೈಬರ್ ಪ್ರಕರಣಗಳಲ್ಲಿ ಬಳಕೆಯಾಗಿರುವುದು … Read more