ಶಿವಮೊಗ್ಗದಲ್ಲಿ ಹೆಚ್ಚಿದ ಉಷ್ಣಾಂಶ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? – ಹವಾಮಾನ ವರದಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದೆ. ತಾಪಮಾನ ಹೆಚ್ಚಳವಾಗಿದೆ. ಬಿಸಿಲಿನ ಝಳವು ಜೋರಿದೆ. ಇನ್ನು, ರಾಜ್ಯದ ವಿವಿಧೆಡೆ ಇವತ್ತು ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿಯು ವಾತಾವರಣದಲ್ಲಿ ಸ್ವಲ್ಪ ವ್ಯತ್ಯಾಸ ಸಾಧ್ಯತೆ ಇದೆ. (Weather) ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಭದ್ರಾವತಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ … Read more