ಬಿಜೆಪಿ ನಾಯಕನಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿದ ಕಾಂಗ್ರೆಸ್‌ ಸರ್ಕಾರ, ಕೆಂಡವಾದ ಕೈ ಕಾರ್ಯಕರ್ತರು, ಏನಿದು?

shivamogga-congress-uproar-minister-status-bjp-leader-bd-bhukanth-shikaripura-politics.

ಶಿವಮೊಗ್ಗ: ನಿಗಮ, ಮಂಡಳಿ ಅಧ್ಯಕ್ಷರುಗಳಿಗೆ ರಾಜ್ಯ ಸರ್ಕಾರ ಸಚಿವ ದರ್ಜೆ ಸ್ಥಾನಮಾನ (Minister Status) ನೀಡಿ ಆದೇಶಿಸಿದೆ. ಇದರ ಬೆನ್ನಿಗೆ ಶಿಕಾರಿಪುರ ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರು, ಮುಖಂಡರು ಆಕ್ರೋಶಗೊಂಡಿದ್ದಾರೆ. ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಮುಖಂಡರು ಅಚ್ಚರಿಗೊಂಡಿದ್ದು, ಜಿಲ್ಲಾಧ್ಯಕ್ಷರು ಬೆಂಗಳೂರಿಗೆ ದೌಡಾಯಿಸಿದ್ದಾರೆ. ನಾಲ್ವರಿಗೆ ಮಿನಿಸ್ಟರ್‌ ದರ್ಜೆ ಯೋಗ ರಾಜ್ಯ ಸರ್ಕಾರ ಒಟ್ಟು 54 ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿದೆ. ರಾಜ್ಯಪಾಲರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಫೆಬ್ರವರಿ 7ರಂದು ಆದೇಶ … Read more

ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸ್‌ ವಶಕ್ಕೆ, ಕಾರಣವೇನು?

Congress-Protest-against-BJP-in-Shimoga

ಶಿವಮೊಗ್ಗ: ಕಾಂಗ್ರೆಸ್‌ ನಾಯಕರ ವಿರುದ್ಧ ದಾಖಲಾಗಿದ್ದ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ. ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯದ (ED) ಮೇಲೆ ಪ್ರಭಾವ ಬೀರಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿ, ಕಾಂಗ್ರೆಸ್‌ ಕಾರ್ಯಕರ್ತರು ಶಿವಮೊಗ್ಗ ಬಿಜೆಪಿ ಕಚೇರಿಗೆ (BJP office) ಮುತ್ತಿಗೆ ಹಾಕಲು ಯತ್ನಿಸಿದರು. ಜೈಲ್‌ ಸರ್ಕಲ್‌ನಿಂದ ಮೆರವಣಿಗೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ದೀನದಯಾಳು ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೈ … Read more