ತೀರ್ಥಹಳ್ಳಿ ವ್ಯಕ್ತಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಕಾರಣವೇನು?
ತೀರ್ಥಹಳ್ಳಿ: ಸುರಳ್ಳಿ ಬಾಳೆಬೈಲ್ ನಿವಾಸಿ ಮಹಮ್ಮದ್ ಮುತಿಬ್ (32) ಎಂಬುವವರು ತಮಗೆ ಮೊದಲೇ ಮದುವೆಯಾಗಿ (Marriage) ಮಗಳಿದ್ದರೂ, ಆ ವಿಷಯವನ್ನು ಮುಚ್ಚಿಟ್ಟು ಸುಳ್ಳು ದಾಖಲೆಗಳನ್ನು ನೀಡಿ ಶಿವಮೊಗ್ಗದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಎರಡನೇ ಮದುವೆಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತ, ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಪ್ರಕರಣದ ತನಿಖೆ ನಡೆಸಿದ್ದ ಆಗಿನ ಪಿ.ಎಸ್.ಐ ಶಾಂತಲಾ ಅವರು ನ್ಯಾಯಾಲಯಕ್ಕೆ … Read more