ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು
ಶಿವಮೊಗ್ಗ: ನಗರದ ಕೋಟೆ ಶ್ರೀ ಮಾರಿಕಾಂಬ ಗೆಳೆಯರ ಬಳಗದಿಂದ ಫೆಬ್ರವರಿ 7, 8ರಂದು ಬಾಪೂಜಿ ನಗರ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ (Cricket) ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಅಧ್ಯಕ್ಷ ಕಿರಣ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಅಂಗವಾಗಿ ಮೊದಲ ಬಾರಿ ಬಳಗದಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಪಂದ್ಯಾವಳಿಗೆ ನೋಂದಣಿ ಮಾಡಿಕೊಂಡ 40 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಬೆಳಗ್ಗೆ 9ರಿಂದ ಸಂಜೆ 6ರ … Read more