ಶಿವಮೊಗ್ಗದಲ್ಲಿ ಮಹಿಳೆಯರ ಪ್ರತಿಭಟನೆ, ಸರ್ಕಾರದ ವಿರುದ್ಧ ಆಕ್ರೋಶ, ಕಾರಣವೇನು?
ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಅವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಚಾದ (Mahila Morcha) ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ » ಆನಂದಪುರ ಬಳಿ ನೇಣು ಬಿಗಿದುಕೊಂಡಿದ್ದ KSRTC ಚಾಲಕ ಶಿವಮೊಗ್ಗದಲ್ಲಿ ಸಾವು, ಕಾರಣವೇನು? ಬಂಧನದ ಸಮಯ ಪೊಲೀಸರು ಮಹಿಳಾ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ, ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ … Read more