ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ
ಶಿವಮೊಗ್ಗ: ತೀವ್ರ ಕೆಮ್ಮಿನಿಂದ ಬಳಲುತ್ತಿದ್ದ ವಸತಿ ಶಾಲೆಯ (Residential School) 17 ವಿದ್ಯಾರ್ಥಿನಿಯರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಲು, ಚಿಕಿತ್ಸೆ ಕುರಿತು ಮಾಹಿತಿ ಪಡೆಯಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಕರ್ಷಕ ಪಥಸಂಚಲನ, ಹೇಗಿತ್ತು? ಯಾವೆಲ್ಲ ತುಕಡಿ ಪಾಲ್ಗೊಂಡಿದ್ದವು? ರಾಗಿಗುಡ್ಡದಲ್ಲಿರುವ ಡಾ. ಅಂಬೇಡ್ಕರ್ ವಿದ್ಯಾರ್ಥಿನಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರಲ್ಲಿ ಕೆಮ್ಮು ಕಾಣಿಸಿಕೊಂಡಿದೆ. ಶಾಲೆ ಸಿಬ್ಬಂದಿ ಕೂಡಲೆ ವಿದ್ಯಾರ್ಥಿನಿಯರನ್ನು ಮೆಗ್ಗಾನ್ ಆಸ್ಪತ್ರೆಗೆ … Read more