ಕಾರು, ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?
ಸೊರಬ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಇಂದು ಸೊರಬ ತಾಲೂಕಿನ ವಿವಿಧೆಡೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಈ ನಡುವೆ, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಸಂತ್ರಸ್ತರ (victim) ನೆರವಿಗೆ ನಿಲ್ಲುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗಾಯಾಳುಗಳಿಗೆ ನೆರವು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಗರದಿಂದ ಸೊರಬಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಇದನ್ನು ಗಮನಿಸಿದ ಕೂಡಲೇ ತಮ್ಮ ವಾಹನವನ್ನು ನಿಲ್ಲಿಸಿದ ಅವರು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಅಗತ್ಯ ವ್ಯವಸ್ಥೆ … Read more