ಪರೀಕ್ಷೆಗು ಮೊದಲೇ ವಾಟ್ಸಪ್‌ನಲ್ಲಿ ಹರಿದಾಡಿದ ಪ್ರಶ್ನೆ ಪತ್ರಿಕೆ, ಶಿವಮೊಗ್ಗದಲ್ಲಿ ಕೇಸ್‌

Shimoga-News-update

ಶಿವಮೊಗ್ಗ: ದ್ವಿತೀಯ ಪಿಯುಸಿ ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆ ಪತ್ರಿಕೆಯು, ಪರೀಕ್ಷೆಗೆ ಮುನ್ನವೇ ಸೋರಿಕೆಯಾಗಿದೆ (question paper leaked). ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಪ್ಪ ಗುಂಡಪಲ್ಲೆ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.‌ ಇದನ್ನೂ ಓದಿ » ಸಂಕ್ರಾಂತಿಗೆ ಯಶವಂತಪುರ – ತಾಳಗುಪ್ಪ ಮಧ್ಯೆ ಎರಡು ವಿಶೇಷ ರೈಲು, ಯಾವ್ಯಾವ ದಿನ? ಟೈಮಿಂಗ್‌ ಏನು? ಪರೀಕ್ಷೆಗು ಮೊದಲೆ ವಾಟ್ಸಪ್‌ನಲ್ಲಿ ಪ್ರಶ್ನೆಪತ್ರಿಕೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿಯ ಮೊದಲನೇ ಪೂರ್ವ ಸಿದ್ಧತಾ ಪರೀಕ್ಷೆಗಳು … Read more