ಶಿವಮೊಗ್ಗದಲ್ಲಿ ಮೆತ್ತೆರಡು ಇಂದಿರಾ ಕ್ಯಾಂಟೀನ್ ಉದ್ಘಾಟನೆ, ಮಿನಿಸ್ಟರ್ ಏನಂದ್ರು?
ಶಿವಮೊಗ್ಗ: ನಗರದ ಎರಡು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳು (Indira Canteens) ಇಂದಿನಿಂದ ಕಾರ್ಯಾರಂಭ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದರು. ವಿದ್ಯಾನಗರ ಮತ್ತು ಗೋಪಾಳದ 17ನೇ ವಾರ್ಡ್‌ನಲ್ಲಿ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಲಾಯಿತು. ಮಿನಿಸ್ಟರ್ ಏನಂದ್ರು? ಇದೇ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮತ್ತು ಬಡವರಿಗೆ ಕೈಗೆಟುಕುವ ದರದಲ್ಲಿ ಸಮತೋಲಿತ ಆಹಾರ ಒದಗಿಸುವ ಉದ್ದೇಶದಿಂದ ಸರ್ಕಾರವು ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿದೆ … Read more