ಚಂದ್ರಗುತ್ತಿ ಜಾತ್ರೆ, ಮಹತ್ವದ ಆದೇಶ ಹೊರಡಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ, ಏನದು?
ಶಿವಮೊಗ್ಗ: ಸೊರಬ ತಾಲೂಕಿನ ಚಂದ್ರಗುತ್ತಿ (Chandragutti) ಗ್ರಾಮದಲ್ಲಿ ಫೆಬ್ರವರಿ 24 ಮತ್ತು 25ರಂದು ರೇಣುಕಂಬಾ ದೇವಿ ಜಾತ್ರೆ ನಡೆಯಲಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಈ ವೇಳೆ ಬೆತ್ತಲೆ ಸೇವೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅನ್ವಯ ರೇಣುಕಮ್ಮದೇವಿಯ ಜಾತ್ರಾ ಮಹೋತ್ಸವದಲ್ಲಿ ‘ಬೆತ್ತಲೆ ಸೇವೆ’ಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಈ ನಿಷೇಧಾಜ್ಞೆಯು ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯ ಮತ್ತು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸುವುದಕ್ಕೆ … Read more