KSRTC ಬಸ್ ಹತ್ತಿ ಪರ್ಸ್‌ನಲ್ಲಿದ್ದ ಆಧಾರ್ ಕಾರ್ಡ್ ತೆಗೆಯಲು ಮಂದಾದ ಮುಹಿಳೆಗೆ ಕಾದಿತ್ತು ಶಾಕ್
ಭದ್ರಾವತಿ: ಕೆಎಸ್ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಫೆಬ್ರವರಿ 12ರಂದು ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕೈಚೀಲದಲ್ಲಿದ್ದ 28 ಗ್ರಾಂ ತೂಕದ ಬಂಗಾರದ ಸರ (gold chain) ಕಳ್ಳತನವಾಗಿದೆ. ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದ ಶಾಂತಮ್ಮ ಎಂಬುವವರು ತಮ್ಮ ₹3,00,000 ಮೌಲ್ಯದ ಸರ ಕಳುವಾಗಿದೆ ಎಂದು ದೂರು ನೀಡಿದ್ದಾರೆ. ಶಾಂತಮ್ಮ ಅವರು ಅಂತರಘಟ್ಟಮ್ಮ ದೇವಸ್ಥಾನದ ಹಬ್ಬದ ಪ್ರಯುಕ್ತ ಭದ್ರಾವತಿಯ ಭದ್ರಾ ಕಾಲೋನಿಯಲ್ಲಿರುವ ತಮ್ಮ ತಂಗಿಯ ಮಗನ ಮನೆಗೆ ಬಂದಿದ್ದರು. ಹಬ್ಬ ಮುಗಿಸಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಹೋಗುವ ಸರ್ಕಾರಿ ಬಸ್ … Read more