ಭದ್ರಾವತಿಯಲ್ಲಿ ಹೊಸ ಸೇತುವೆ ಮರು ನಿರ್ಮಾಣ, ಸ್ಥಳಕ್ಕೆ ಎಂಎಲ್ಎ ಭೇಟಿ
ಭದ್ರಾವತಿ: ನಗರದ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದ ಹೊಸ ಸೇತುವೆ (new bridge) ಮರು ನಿರ್ಮಾಣ ಸ್ಥಳಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಭೇಟಿ ನೀಡಿದ್ದರು. ಈ ಸಂದರ್ಭ ಅಧಿಕಾರಿಗಳು ಸೇತುವೆಯ ರೂಪುರೇಷೆ ಕುರಿತು ವಿವರಿಸಿದರು. ಈಗಿರುವ ಹೊಸ ಸೇತುವೆ ಎತ್ತರ ಕಡಿಮೆ ಇದೆ. ಇದರಿಂದ ಪ್ರತಿವರ್ಷ ಮಳೆಗಾಲದಲ್ಲಿ ಸೇತುವೆ ಮುಳುಗಡೆಯಾಗಿ ಸಮಸ್ಯೆ ಉಂಟಾಗುತ್ತಿದೆ. ಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭ ನದಿ ತೀರದ ಮನೆಗಳಿಗೆ ನೀರು ನುಗ್ಗುತ್ತಿದೆ. ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು ಸವಾಲಿನ … Read more