ಶಿವಮೊಗ್ಗದಲ್ಲಿ ಫೆಬ್ರವರಿ 21ರಂದು ಉದ್ಯೋಗ ಮೇಳ, ಪ್ರತಿಷ್ಠಿತ ಕಂಪನಿಗಳು ಭಾಗಿ, ಎಲ್ಲಿ?
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಫೆ. 21ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ (job) ಮೇಳ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಪದವಿ ತೇರ್ಗಡೆ ಹೊಂದಿದ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ … Read more