ಶಿವಮೊಗ್ಗದ ಫಲಪುಷ್ಪ ಪ್ರದರ್ಶನಕ್ಕೆ ಲಕ್ಷ ಲಕ್ಷ ಜನ, ಮೈಸೂರು ಸಿಲ್ಕ್ ಸೀರೆ ದಾಖಲೆ ಮಾರಾಟ
ಶಿವಮೊಗ್ಗ: ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ 63ನೇ ಫಲಪುಷ್ಪ ಪ್ರದರ್ಶನ ಹಾಗೂ ಮಲೆನಾಡ ಕರಕುಶಲ ಉತ್ಸವವು ವ್ಯಾಪಾರ ವಹಿವಾಟಿನಲ್ಲಿ ದಾಖಲೆ ನಿರ್ಮಿಸಿದೆ. ಪ್ರದರ್ಶನದ ಮೊದಲ ಮೂರು ದಿನಗಳಲ್ಲಿ ಮೈಸೂರು ಸಿಲ್ಕ್ ಸೀರೆಗಳ (Mysore Silk saree) ಮಾರಾಟವು ಬರೋಬ್ಬರಿ ಒಂದು ಕೋಟಿ ರೂಪಾಯಿ ಗಡಿ ದಾಟಿದೆ. ಇದನ್ನೂ ಓದಿ – ಮಾಚೇನಹಳ್ಳಿಯಲ್ಲಿ ಒನ್ ವೇ ಸಂಚಾರಕ್ಕೆ ಜಿಲ್ಲಾಧಿಕಾರಿ ಆದೇಶ, ಕಾರಣವೇನು? ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್, ಜನವರಿ 24 ರಿಂದ ಆರಂಭವಾಗಿರುವ ಉತ್ಸವಕ್ಕೆ ಜನರಿಂದ … Read more