ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ
ಶಿವಮೊಗ್ಗ: ಕೋಟೆ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ದರ್ಶನಕ್ಕೆ ಬಂದಿದ್ದ ವೃದ್ಧೆಯೊಬ್ಬರ ಸುಮಾರು ₹4 ಲಕ್ಷ ಮೌಲ್ಯದ ಚಿನ್ನದ ಸರ (Gold Chain) ಕಳ್ಳತನ ಮಾಡಲಾಗಿದೆ. ಫೆಬ್ರವರಿ 28ರಂದು ಬೆಳಗ್ಗೆ ಜಾತ್ರಾ ಸಂದರ್ಭದಲ್ಲಿ ಈ ಕೃತ್ಯ ನಡೆದಿದ್ದು, ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನೋಬನಗರದ 60 ಅಡಿ ರಸ್ತೆಯ ನಿವಾಸಿ ಲಕ್ಷ್ಮಿ ದೇವಿ (75) ದೂರು ನೀಡಿದ್ದಾರೆ. ಫೆಬ್ರವರಿ 28ರಂದು ಬೆಳಿಗ್ಗೆ 6:45ರ ಸುಮಾರಿಗೆ ತಮ್ಮ ಮೊಮ್ಮಗ ದೇವ ಪ್ರಸಾದ್ ಜೊತೆಗೆ ಕೋಟೆ ಮಾರಿಕಾಂಬಾ … Read more