ಶಿವಮೊಗ್ಗ ಸಿಟಿಯ ಕೆಲವೆಡೆ ಸೆ.10ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಸೆ.10 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಸೂರ್ಯಲೇಔಟ್, ದೂರವಾಣಿ ಬಡಾವಣೆ, ದೇವರಾಜ್ ಅರಸ್ ಬಡಾವಣೆ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಬಡಾವಣೆ, ಗಂಧರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ … Read more