ಹಿಜಾಬ್, ಕೇಸರಿ ಶಾಲು ಸಂಘರ್ಷ, ಫೆ.8ರಂದು ATNC ಕಾಲೇಜಿನಲ್ಲಿ ತರಗತಿ ನಡೆಯಲ್ಲ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ. ATNC ಕಾಲೇಜು ವಿದ್ಯಾರ್ಥಿಗಳು ಇವತ್ತು ಪ್ರತಿಭಟನೆ ನಡೆಸಿದರು. ಈ ವೇಳೆ … Read more