‘ಆರೋಪಿ ಬಿಜೆಪಿ ಕಾರ್ಯಕರ್ತನಾಗಿದ್ದರೆ ತುಂಗಾ ನಗರ ಠಾಣೆಯಲ್ಲಿ ಚೌ ಚೌ ಬಾತ್, ಟೀ ತರಿಸಿ ಕೊಡ್ತಾರೆ’

Kimmane-Rathnakar-About-Tunga-Nagara-Police-Station

SHIVAMOGGA LIVE NEWS | Politics News | 7 ಏಪ್ರಿಲ್ 2022 ಆರೋಪಿಯೊಬ್ಬ ಬಿಜೆಪಿ ಕಾರ್ಯಕರ್ತನಾಗಿದ್ದರೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಚೌ ಚೌ ಬಾತ್, ಟೀ ತರಿಸಿ, ಕೂರಿಸಿ ಮಾತನಾಡಿಸುತ್ತಾರೆ. ಆದರೆ ದೂರುದಾರನನ್ನು ನಿಲ್ಲಿಸಿ ಮಾತನಾಡಿಸುತ್ತಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಎಂದರೆ ಭಾರಿ ಗೌರವ. ಭಾನುಪ್ರಕಾಶ್ ಅವರು ಇಂಚಾರ್ಜ್ ಎಂದು ಗೊತ್ತಿರಲಿಲ್ಲ. … Read more