BREAKING NEWS – ವಿದ್ಯಾನಗರದ ಗೋಡೌನ್‌ ಮೇಲೆ ದಾಳಿ, ಪರಿಶೀಲನೆ ವೇಳೆ ದಂಗಾದ ಅಧಿಕಾರಿಗಳು

adc-AND-AC-RAID-ON-FOOD-GOWDOWN-AT-VIDYANAGARA-IN-SHIMOGA-CITY.

ಶಿವಮೊಗ್ಗ: ವಿದ್ಯಾನಗರದಲ್ಲಿರುವ ಆಹಾರ ಪದಾರ್ಥಗಳ ದಾಸ್ತಾನು ಗೋಡೌನ್ (food godown) ಮೇಲೆ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಅವಧಿ ಮೀರಿದ ಭಾರಿ ಪ್ರಮಾಣದ ತಿಂಡಿ ತಿನಿಸು ಪತ್ತೆಯಾಗಿವೆ. ಇದನ್ನೂ ಓದಿ – ಶಿವಮೊಗ್ಗದ ಫಲಪುಷ್ಪ ಪ್ರದರ್ಶನಕ್ಕೆ ಲಕ್ಷ ಲಕ್ಷ ಜನ, ಮೈಸೂರು ಸಿಲ್ಕ್‌ ಸೀರೆ ದಾಖಲೆ ಮಾರಾಟ ಅಪರ ಜಿಲ್ಲಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಶಿವಮೊಗ್ಗದಲ್ಲಿ ಮಾರಾಟ ಮಾಡಲು ಬೆಂಗಳೂರಿನಿಂದ … Read more

ಚಿನ್ನ, ಷೇರಿನ ಮೇಲೆ ಹೂಡಿಕೆ ಮಾಡುವವರೆ ಎಚ್ಚರ, ಶಿವಮೊಗ್ಗದಲ್ಲಿ ದಾಖಲಾಯ್ತು ಪ್ರಕರಣ, ಆಗಿದ್ದೇನು?

Online-Fraud-Case-image

ಶಿವಮೊಗ್ಗ: ಷೇರು ಮಾರುಕಟ್ಟೆ ಮತ್ತು ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ ಸೈಬರ್ ವಂಚಕರು (cyber fraudsters), ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹61 ಲಕ್ಷ ವಂಚಿಸಿದ್ದಾರೆ. ಖಾಸಗಿ ಕಂಪನಿಯ ಹೆಸರಿನಲ್ಲಿ ನಕಲಿ ಜಾಲ ಸೃಷ್ಟಿಸಿ ಬೃಹತ್ ಮೊತ್ತದ ಹಣ ಲೂಟಿ ಮಾಡಲಾಗಿದೆ. ಇದನ್ನೂ ಓದಿ – ಗೋಬಿ ತಿಂದು ವಾಪಸ್‌ ತೆರಳುವಾಗ ಗೊಂದಿಚಟ್ನಹಳ್ಳಿ ಬಳಿ ದುರ್ಘಟನೆ, ಯುವಕ ಸಾವು, ಆಗಿದ್ದೇನು? ಅಪರಿಚಿತ ವ್ಯಕ್ತಿಗಳು ಒಂದು ಕಂಪನಿಯ ಪ್ರತಿನಿಧಿಗಳಂತೆ ನಟಿಸಿ ಶಿವಮೊಗ್ಗದ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ. ತಮ್ಮ ಕಂಪನಿಯಲ್ಲಿ … Read more