₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

Bhadravathi-BEO-Nagendrappa-lokayukta-trap

ಶಿವಮೊಗ್ಗ: ಬಾಕಿ ಇರುವ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಭತ್ಯೆಗಳ ಮಂಜೂರಾತಿಗಾಗಿ ಲಂಚ ಪಡೆಯುತ್ತಿದ್ದ ಸಂದರ್ಭ ಭದ್ರಾವತಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ (BEO) ನಾಗೇಂದ್ರಪ್ಪ ಎ.ಕೆ. ಮತ್ತು ಅವರ ಮಧ್ಯವರ್ತಿ ಮಂಜುನಾಥ್ ಎಂಬುವವರನ್ನು ಶಿವಮೊಗ್ಗ ಲೋಕಾಯುಕ್ತ (Lokayukta) ಪೊಲೀಸರು ಸೋಮವಾರ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸಹೋದ್ಯೋಗಿಗೆ ಲಂಚಕ್ಕೆ ಬೇಡಿಕೆ ಭದ್ರಾವತಿ ಬಿ.ಇ.ಓ ಕಚೇರಿಯಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಲಿಂಗರಾಜು ಎಂಬುವವರು 2011 ರಿಂದ 2023 ರ ಅವಧಿಯ ತಮ್ಮ ವಾರ್ಷಿಕ ವೇತನ ಬಡ್ತಿ ಮತ್ತು ಆರ್ಥಿಕ … Read more