ಶಿವಮೊಗ್ಗದ ಸರ್ಕಲ್ನಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ
ಶಿವಮೊಗ್ಗ: ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕೇರಳ (Kerala) ಸರ್ಕಾರದ ನಿರ್ಧಾರ ಖಂಡಿಸಿ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟೈರ್ಗೆ ಬೆಂಕಿ ಹಚ್ಚಿ, ಕಪ್ಪುಪಟ್ಟಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಕುಸಿದು ಬಿದ್ದು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಕಲಿಕೆಯ ಸ್ವಾತಂತ್ರ್ಯವನ್ನು ಹತ್ತಿಕ್ಕುವ … Read more