ಉಚಿತ ಆಯುರ್ವೇದ ಚಿಕಿತ್ಸೆ ನೆಪ, ಶಿವಮೊಗ್ಗದ ಮತ್ತೂರಿನಲ್ಲಿ ಮಹಾ ವಂಚನೆ, ಆಗಿದ್ದೇನು?
ಶಿವಮೊಗ್ಗ: ಮಗುವಿಗೆ ಉಚಿತ ಆಯುರ್ವೇದ ಚಿಕಿತ್ಸೆ (Ayurvedic treatment) ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರ ಬಳಿ ಹಣ ಪಡೆದು ವಂಚಿಸಿರುವ ಘಟನೆ ಶಿವಮೊಗ್ಗ ತಾಲೂಕು ಮತ್ತೂರು ಗ್ರಾಮದಲ್ಲಿ ನಡೆದಿದೆ. ಮತ್ತೂರು ಗ್ರಾಮದ ನಿವಾಸಿಯೊಬ್ಬರ ಮನೆಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ, ತಾನು ಕೇರಳದ ಆಯುರ್ವೇದ ಸಂಸ್ಥೆಯಿಂದ ಬಂದಿರುವುದಾಗಿ ಪರಿಚಯಿಸಿಕೊಂಡಿದ್ದ. ಮನೆಯಲ್ಲಿದ್ದ ವಿಕಲಚೇತನ ಮಗುವಿಗೆ ತಮ್ಮ ಸಂಸ್ಥೆಯಿಂದ ಉಚಿತವಾಗಿ ಆಯುರ್ವೇದ ಚಿಕಿತ್ಸೆ ನೀಡುವುದಾಗಿ ನಂಬಿಸಿದ್ದಾನೆ. ಅಲ್ಲಿಯೇ ಒಂದು ಔಷಧಿಯನ್ನು ನೀಡಿದ ಆತ, ಉಳಿದ ಔಷಧಿಯನ್ನು ಶಿವಮೊಗ್ಗದ ಮೆಡಿಕಲ್ ಶಾಪ್ನಿಂದ ತರಿಸಿಕೊಡುವುದಾಗಿ ಹೇಳಿದ್ದಾನೆ. … Read more