ಶಿವಮೊಗ್ಗದ ಹಿರಿಯ ಪತ್ರಕರ್ತ, ಕುವೆಂಪು ವಿವಿ ನಿವೃತ್ತ ಪ್ರಾಧ್ಯಾಪಕರಿಗೆ ಮಾದ್ಯಮ ಅಕಾಡೆಮಿ ಪ್ರಶಸ್ತಿ
ಶಿವಮೊಗ್ಗ: ರಾಜ್ಯ ಸರ್ಕಾರದ 2025ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ (Award) ಪ್ರಕಟವಾಗಿದ್ದು ಶಿವಮೊಗ್ಗದ ಹಿರಿಯ ಪತ್ರಕರ್ತ ಆರ್ .ಪಿ.ಭರತ್ ರಾಜ್ ಸಿಂಗ್ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಡಿ.ಎಸ್.ಪೂರ್ಣಾನಂದ ಅವರಿಗೆ ಪ್ರಶಸ್ತಿ ಲಭಿಸಿದೆ. ಇದನ್ನೂ ಓದಿ » ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ? ಆರ್.ಪಿ.ಭರತ್ರಾಜ್ ಸಿಂಗ್ ಮೂರು ದಶಕಗಳಿಗೂ ಹೆಚ್ಚು ಅವಧಿಯಿಂದ ಪತ್ರಿಕೋದ್ಯಮದ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರೊ. ಡಿ.ಎಸ್.ಪೂರ್ಣಾನಂದ … Read more