‘ತುರ್ತು ಅಧಿವೇಶನ ಮುಖ್ಯಮಂತ್ರಿಯ ಕೊನೆಯ ಅಧಿವೇಶನʼ
ಶಿವಮೊಗ್ಗ: ರಾಜ್ಯ ಸರ್ಕಾರ ತರಾತುರಿಯಲ್ಲಿ ಕರೆದಿರುವ ತುರ್ತು ಅಧಿವೇಶನವು ಮುಖ್ಯಮಂತ್ರಿಗಳ ವಿದಾಯದ ಭಾಷಣಕ್ಕೆ (farewell speech) ವೇದಿಕೆಯಾಗುವ ಸಾಧ್ಯತೆಯಿದೆ ಎಂದು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ವ್ಯಂಗ್ಯವಾಡಿದ್ದಾರೆ. ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಈ ಅಧಿವೇಶನದ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದರು. ” ಮಹಾರಾಷ್ಟ್ರದ ಫಲಿತಾಂಶ ಗಮನಿಸಿದರೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಸರ್ಕಾರ … Read more