ಶಾರದಾ ಪೂರ್ಯಾನಾಯ್ಕ್, ಶ್ರೀಕಾಂತ್, ಬಳಿಗಾರ್ ಕಾಂಗ್ರೆಸ್ ಸೇರ್ಪಡೆ ನಿರೀಕ್ಷೆ
SHIVAMOGGA LIVE NEWS | POLITICS | 8 ಏಪ್ರಿಲ್ 2022 ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಎಂ.ಶ್ರೀಕಾಂತ್, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ಶಿಕಾರಿಪುರದ ವಿ.ಪಿ.ಬಳಿಗಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಸೊರಬದಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾದರೆ ಜಿಲ್ಲೆಯಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದರು. ಹಿಂದುತ್ವದ ಹೆಸರಿನಲ್ಲಿ ಕಂದಕ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ … Read more