ಗೋಪಿ ಸರ್ಕಲ್‌ನಲ್ಲಿ ಮಳೆಯಲ್ಲೇ ವಿಜಯೇಂದ್ರ ಭಾಷಣ, ಭಾರಿ ಗಾಳಿಗೆ ನಡುಗಿದ ವೇದಿಕೆ
ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆಗೆ (Protest) ಮಳೆ ಅಡ್ಡಿಯಾಗಿದೆ. ಮೆರವಣಿಗೆ ಮುಗಿದು ವೇದಿಕೆ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಮಳೆ ಶುರುವಾಯಿತು. ಜೋರು ಗಾಳಿಗೆ ಕೆಲ ಹೊತ್ತು ವೇದಿಕೆಯ ನಡುಗಿತು. ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ಸರ್ಕಲ್‌ವರೆಗೆ ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಿತು. ಗೋಪಿ ಸರ್ಕಲ್‌ನಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭದಲ್ಲೆ ಮಳೆ ಅಬ್ಬರ ಸಭೆ ಆರಂಭವಾಗುತ್ತಿದ್ದಂತೆ ಗಾಳಿ, ಗುಡುಗು ಸಹಿತ ಭಾರಿ ಮಳೆ ಅಬ್ಬರಿಸಲು ಆರಂಭಿಸಿತು. ಮಳೆಯಲ್ಲೇ ವೇದಿಕೆ … Read more