BREAKING NEWS – ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಅರೆಸ್ಟ್
ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಂಧನವಾಗಿದೆ (ARREST). ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ? ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ವಶಕ್ಕೆ ನೀಡಲಾಗಿದೆ. ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಮಂಜುನಾಥ ಗೌಡ ಅವರನ್ನು ಹಾಜರುಪಡಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಅಪೆಕ್ಸ್ ಬ್ಯಾಂಕ್ … Read more