ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ವಿಚಾರಣೆ
ಶಿವಮೊಗ್ಗ : ನಕಲಿ ಚಿನ್ನ ಅಡಮಾನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಶಿವಮೊಗ್ಗದ ವಿವಿಧೆಡೆ ದಾಳಿ ನಡೆಸಿದೆ. ಇನ್ನೊಂದೆಡೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC) ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಏನಿದು ಕೇಸ್? 2014 – 15ರಲ್ಲಿ ಶಿವಮೊಗ್ಗದ DCC ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆಯಲಾಗಿತ್ತು ಎಂಬ ಆರೋಪವಿದೆ. ಈ ಪ್ರಕರಣ ಸಂಬಂಧ ಇ.ಡಿ ತನಿಖೆ ನಡೆಸುತ್ತಿದೆ. ಇವತ್ತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ … Read more