ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಗುಡ್ ನ್ಯೂಸ್ ನೀಡಿದ ಕೆಎಸ್‌ಆರ್‌ಟಿಸಿ
ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದಿಂದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ, ಕಾಚಿನಕಟ್ಟೆಗೆ 2 ನಗರ ಸಾರಿಗೆ (KSRTC) ಬಸ್‌ಗಳನ್ನು ಕಾರ್ಯಾಚರಿಸುತ್ತಿವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10, 12.45, ಮಧ್ಯಾಹ್ನ 2, 3 ಮತ್ತು 3.30ಕ್ಕೆ ಹೊರಡಲಿದೆ. ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ, ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, ಮಧ್ಯಾಹ್ನ 1.30, 2.45, 3.35 ಹಾಗೂ 4.05ಕ್ಕೆ ಸಂಚರಿಸಲಿವೆ. ಸಾರ್ವಜನಿಕರು ಈ ಬಸ್‌ಗಳ ಸೌಲಭ್ಯ ಪಡೆಯುವಂತೆ ಕೆಎಸ್‌ಆರ್‌ಟಿಸಿ … Read more