ರಾತ್ರೋರಾತ್ರಿ ಸರಣಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ಹೊತ್ತೊಯ್ದ ಖದೀಮರು

Crime-News-General-Image

ಶಿಕಾರಿಪುರ : ಸಿಟಿಯ ಚನ್ನಕೇಶವ ನಗರದಲ್ಲಿ ಸರಣಿ ಮನೆಗಳ್ಳತನವಾಗಿದೆ (theft). ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ನಗದು ಕಳವುವಾಗಿದೆ ಎಂದು ಆರೋಸಪಿಸಲಾಗಿದೆ. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಚನ್ನಕೇಶವ ನಗರದ 15ನೇ ಅಡ್ಡರಸ್ತೆ ನಿವಾಸಿ ನಂದ ಬಣಕಾರ್ ಅವರು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದರು. ಕಳ್ಳರು ಅವರ ಮನೆ ಬಾಗಿಲು ಮುರಿದು ಮಾಂಗಲ್ಯ ಸರ ಸೇರಿದಂತೆ ಅಂದಾಜು 14 ಲಕ್ಷ ರೂ. ಮೌಲ್ಯದ ಒಡವೆ ಹಾಗೂ 50 ಸಾವಿರ ರೂ. ನಗದು ಕಳವು ಮಾಡಿದ್ದಾರೆ.  ಇದೇ ಕೇರಿಯಲ್ಲಿರುವ ಮೆಸ್ಕಾಂ … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

ಮೇಷ ನೀವು ಬಯಸಿದ್ದು ನಡೆಯಲಿದೆ. ವೃತ್ತಿಯಲ್ಲಿ ಯಶಸ್ಸು. ಖಾಸಗಿ ಸಂಬಂಧ ಸುಮಧುರ. ಇಂದು ನಡೆಸುವ ಹೂಡಿಕೆ ಫಲ ನೀಡಲಿದೆ. ವೃಷಭ ಹೊಸ ಗುರಿ ಇರಿಸಿಕೊಂಡಿದ್ದರೆ ಅದನ್ನು ಸಾಧಿಸುವಿರಿ. ಸಮಸ್ಯೆಯೊಂದು ಪರಿಹಾರವಾದ ನಿರಾಳತೆ. ಕೌಟುಂಬಿಕ ಸಾಮರಸ್ಯ. ಮಿಥುನ ಆಶಾವಾದದಿಂದ ಕಾರ್ಯ ನಿರ್ವಹಿಸುವ ಅವಕಾಶ. ನೆಗೆಟಿವ್ ಚಿಂತನೆ ನಿವಾರಣೆ. ಆತ್ಮೀಯ ವ್ಯಕ್ತಿಯ ಕುರಿತ ತಪ್ಪುಭಾವ ನೀಗುವುದು. ಕಟಕ ಹುರಿದುಂಬಿಸುವ ವ್ಯಕ್ತಿಗಳ ಜತೆ ಸೇರಿ. ನೆಗೆಟಿವ್ ಚಿಂತನೆ ಹರಡುವವರನ್ನು ದೂರವಿಡಿ. ಧನಲಾಭ. ಸಾಂಸಾರಿಕ ನೆಮ್ಮದಿ. ಸಿಂಹ ಯಾವುದೇ ಕೆಲಸ ಉತ್ಸಾಹದಿಂದ ಮಾಡುವಿರಿ. … Read more

Controversial fence removed in Shivamogga amid tight security, surrounding shops shut

fencing-removed-at-edga-maidan-in-Shimoga-city.

Shivamogga : The controversial fence erected at the entrance of the ground in front of the Deputy Commissioner’s Office was removed amidst tight police security. As a precautionary measure, the surrounding shops were closed before the removal. A fence was erected at the entrance of the ground in front of the Deputy Commissioner’s Office, which … Read more

ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್

fencing-removed-at-edga-maidan-in-Shimoga-city.

ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೈದಾನಕ್ಕೆ ಹಾಕಿದ್ದ ವಿವಾದಿತ ಬೇಲಿಯನ್ನು (Fencing) ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ತೆರವು ಮಾಡಲಾಯಿತು. ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ಪ್ರವೇಶ ದ್ವಾರಕ್ಕೆ ಬೇಲಿ (Fencing) ಹಾಕಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು. ಹಿಂದೂ ಸಂಘಟನೆಗಳ ಕಾರ್ಯಕರ್ತರು ಬೇಲಿ ತೆರವಿಗೆ ಒತ್ತಾಯಿಸಿ ಪ್ರತಿಭಟಿಸಿದ್ದರು. ಬೇಲಿ ತೆರವು, ಬ್ಯಾರಿಕೇಡ್ ಅಳವಡಿಕೆ ಮೈದಾನಕ್ಕೆ ಹಾಕಿದ್ದ ಬೇಲಿಯನ್ನು (Fencing) ಮಹಾನಗರ ಪಾಲಿಕೆ ಸಿಬ್ಬಂದಿ ತೆರವು ಮಾಡಿದರು. ಮುಂಜಾಗ್ರತಾ … Read more

ಶಿವಮೊಗ್ಗದಲ್ಲಿ ಕಂಡ ಚಂದ್ರ, ಪೂಜೆ ಸಲ್ಲಿಸಿ ಪುನೀತರಾದ ಜನ, ಸಿಟಿಯಲ್ಲಿ ಹೇಗಿತ್ತು ದರ್ಶನ?

310325 Moon Darshana during yugadi in shimoga city

ಶಿವಮೊಗ್ಗ : ನಗರದಲ್ಲಿ ಇವತ್ತು ಯುಗಾದಿಯ ಚಂದ್ರ (Chandra) ದರ್ಶನವಾಯಿತು. ಚಂದ್ರನನ್ನು ಕಣ್ತುಂಬಿಕೊಂಡ ಜನರು ಪೂಜೆ ಸಲ್ಲಿಸಿ, ಕೈ ಮುಗಿದರು. ಬೇವು ಬೆಲ್ಲ ಹಂಚಿ ಶುಭಾಶಯ ವಿನಿಮಯ ಮಾಡಿಕೊಂಡರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ನಡೆಯಬೇಕಿದ್ದ ಮೊದಲ ಕಂಬಳ ರದ್ದು, ಯಾಕೆ? ಮುಂದೆ ನಡೆಯುತ್ತಾ? ಯುಗಾದಿ ಹಬ್ಬದಂದು ಚಂದ್ರ ದರ್ಶನ ಮಾಡಬೇಕು. ಭಾನುವಾರ ಚಂದ್ರ ಕಾಣಿಸಿದ ಹಿನ್ನೆಲೆ ಇವತ್ತು ಸಂಜೆ ವೇಳೆಗೆ ಜನರು ಆಗಸದತ್ತ ಕಣ್ಣು ನೆಟ್ಟಿದ್ದರು. ಮನೆಗಳ ಟೆರೇಸ್‌ ಮೇಲೆ, ರಸ್ತೆಗಳು, ಖಾಲಿ ಜಾಗದಲ್ಲಿ ನಿಂತು ಚಂದ್ರ … Read more

ಕೂಡ್ಲಿಯಲ್ಲಿ ಅದ್ಧೂರಿ ಜಾತ್ರೆ, ಸಂಗಮದಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ವೈಭವ?

Shimoga-taluk-Kudli-jathre

ಶಿವಮೊಗ್ಗ : ಕೂಡ್ಲಿಯಲ್ಲಿ ಪುರಾಣ ಪ್ರಸಿದ್ಧ ಶ್ರೀ ಸಂಗೇಶ್ವರ ಸ್ವಾಮಿ ಜಾತ್ರೆ (Jathre) ಅದ್ಧೂರಿಯಿಂದ ನಡೆಯುತ್ತಿದೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿ, ಭಕ್ತರು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಯುಗಾದಿ ಹಬ್ಬದಂದು ಶ್ರೀ ಸಂಗಮೇಶ್ವರ ಜಾತ್ರೆಗೆ ಚಾಲನೆ ನೀಡಲಾಗುತ್ತದೆ. ಸುತ್ತಮುತ್ತಲ ಗ್ರಾಮಗಳು, ನೆರೆಹೊರೆಯ ಜಿಲ್ಲೆಯಿಂದಲು ಭಕ್ತರು ಇಲ್ಲಿಗೆ ಆಗಮಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಸಂಗಮದಲ್ಲಿ ವಿಶೇಷ ಪೂಜೆ ತುಂಗಾ ಮತ್ತು ಭದ್ರಾ ನದಿಗಳು ಶಿವಮೊಗ್ಗ ತಾಲೂಕಿನ ಕೂಡ್ಲಿಯಲ್ಲಿ ಸಂಗಮವಾಗುತ್ತವೆ. ಈ ಕ್ಷೇತ್ರದಲ್ಲಿ ಹೊಳೆಯಲ್ಲಿ ಮಿಂದೆದ್ದರೆ … Read more

BREAKING NEWS – ಶಿವಮೊಗ್ಗದಲ್ಲಿ ನಡೆಯಬೇಕಿದ್ದ ಮೊದಲ ಕಂಬಳ ರದ್ದು, ಯಾಕೆ? ಮುಂದೆ ನಡೆಯುತ್ತಾ?

Kambala-to-be-organized-in-Shimoga.

ಶಿವಮೊಗ್ಗ : ಮಲೆನಾಡಿನಲ್ಲಿ ನಿಗದಿಯಾಗಿದ್ದ ಮೊದಲ ಕಂಬಳ ರದ್ದಾಗಿದೆ. ಪ್ರಾಣಿ ದಯ ಸಂಘಟನೆ ಕೋರ್ಟ್‌ ಮೊರೆ ಹೋಗಿರುವ ಹಿನ್ನೆಲೆ ಶಿವಮೊಗ್ಗ ಕಂಬಳ (Kambala) ರದ್ದುಗೊಳಿಸಲಾಗಿದೆ. ಕೋರ್ಟ್‌ ತೀರ್ಪಿನ ನಂತರ ತೀರ್ಮಾನ ಕೈಗೊಳ್ಳಲು ಕಂಬಳ ಸಮಿತಿ ನಿರ್ಧರಿಸಿದೆ. ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಏಪ್ರಿಲ್‌ 19 ಮತ್ತು 20ರಂದು ಕಂಬಳ ನಡೆಸಲು ನಿರ್ಧರಿಸಲಾಗಿತ್ತು. ಮೂಡುಬಿದಿರೆ ಮೀಟಿಂಗ್‌ನಲ್ಲಿ ನಿರ್ಧಾರ ಕಳೆದ ಬುಧವಾರ ಮೂಡುಬಿದಿರೆಯ ಸೃಷ್ಟಿ ಗಾರ್ಡನ್‌ನಲ್ಲಿ ಕಂಬಳ (Kambala) ಸಮಿತಿ ಸಭೆ ನಡೆಯಿತು. ಇಲ್ಲಿ ಶಿವಮೊಗ್ಗ ಕಂಬಳ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು. ಏ.19ರಂದು … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ಯಾವ್ಯಾವ ಹಾಲಿನ ದರ ಎಷ್ಟು ಹೆಚ್ಚಾಗುತ್ತೆ? ಇಲ್ಲಿದೆ ಶಿಮುಲ್‌ ಪ್ರಕಟಿಸಿದ ಪಟ್ಟಿ

Nandini-Milk-In-Shimoga-Shimul

ಶಿವಮೊಗ್ಗ : ನಂದಿನಿ ಹಾಲು (Milk) ಮತ್ತು ಹಾಲಿನ ಉತ್ಪನ್ನಗಳ ದರ ಹೆಚ್ಚಳ ಮಾಡಲಾಗಿದೆ. ಏ.1ರಿಂದ ನೂತನ ದರ ಜಾರಿಗೆ ಬರಲಿದೆ. ಈ ಸಂಬಂಧ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ (ಶಿಮುಲ್‌) ವ್ಯಾಪ್ತಿಯಲ್ಲಿ ನೂತನ ದರ ಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಹಾಲು ಮಹಾಮಂಡಳದ ಸಭೆಯಲ್ಲಿ ಪ್ರತಿ ಲೀಟರ್‌ ಹಾಲಿಗೆ 4 ರೂ. ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಶಿಮುಲ್‌ ಅಧ್ಯಕ್ಷ ಹೆಚ್‌.ಎನ್.‌ವಿದ್ಯಾಧರ ನೇತೃತ್ವದಲ್ಲಿ ನಡೆದ 455ನೇ ಆಡಳಿತ ಮಂಡಳಿಯ ಸಭೆಯಲ್ಲಿ ದರ ಹೆಚ್ಚಳದ … Read more

ಶಿವಮೊಗ್ಗ ಖಾಸಗಿ ಬಸ್‌ ನಿಲ್ದಾಣದಲ್ಲಿ ದಿಢೀರ್‌ ದಾಳಿ, 18 ಕೇಸ್‌ ದಾಖಲು

Shimoga-Private-Bus-Stand-Board

ಶಿವಮೊಗ್ಗ : ಖಾಸಗಿ ಬಸ್‌ ನಿಲ್ದಾಣದಲ್ಲಿ ಅಧಿಕಾರಿಗಳು ದಾಳಿ (Raid) ನಡೆಸಿ 18 ಪ್ರಕರಣ ದಾಖಲಿಸಿದ್ದಾರೆ. 3 ಸಾವಿರ ರೂ. ದಂಡ ಸಂಗ್ರಹಿಸಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ » ಹೊಳೆಹೊನ್ನೂರು, ಆನವೇರಿಯಲ್ಲಿ ಅಕ್ರಮ ದಂಧೆ, ಎಸ್‌.ಪಿ ಭೇಟಿಯಾದ ನಿಯೋಗ, ಮನವಿಯಲ್ಲಿ ಏನಿದೆ? ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ ಕಾಯಿದೆ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ತಾಲೂಕು ಆರೋಗ್ಯ ಅಧಿಕಾ ಡಾ. … Read more

ಹೊಳೆಹೊನ್ನೂರು, ಆನವೇರಿಯಲ್ಲಿ ಅಕ್ರಮ ದಂಧೆ, ಎಸ್‌.ಪಿ ಭೇಟಿಯಾದ ನಿಯೋಗ, ಮನವಿಯಲ್ಲಿ ಏನಿದೆ?

Memorandum-to-sp-about-holehonnuru-by-mla-and-mlc

ಶಿವಮೊಗ್ಗ : ಹೊಳೆಹೊನ್ನೂರು ಸುತ್ತಮುತ್ತ ಅಕ್ರಮವಾಗಿ ಗಾಂಜಾ, ಓ.ಸಿ, ಇಸ್ಪೀಟು, ಐಪಿಎಲ್‌ ಬೆಟ್ಟಿಂಗ್‌ (Betting) ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಶಾಸಕಿ ಶಾರದಾ ಪೂರ್ಯಾನಾಯ್ಕ್‌, ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ನೇತೃತ್ವದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ » ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಹಾಸನದಲ್ಲಿ ಉದ್ಯೋಗ, ಯಾವೆಲ್ಲ ಹುದ್ದೆಗಳಿವೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಸ್ಥಳೀಯರ ಜೊತೆಗೆ ಜಿಲ್ಲಾ ಪೊಲೀಸ್‌ ಕಚೇರಿಗೆ ತೆರಳಿದ್ದ ಶಾಸಕರು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ … Read more