‘ಸರಿಯಾಗಿ ಕರೆಂಟ್ ಕೊಡ್ತಿಲ್ಲʼ, ಮೆಸ್ಕಾಂ ಕಚೇರಿ ಮುಂದೆ ಕುಳಿತು ಬಳಕೆದಾರರ ಆಕ್ರೋಶ
ಸಾಗರ : ಅಸಮರ್ಪಕ ವಿದ್ಯುತ್ (Power) ಪೂರೈಕೆ ಖಂಡಿಸಿ ವಿದ್ಯುತ್ ಬಳಕೆದಾರರ ಹಿತರಕ್ಷಣಾ ಸಮಿತಿಯ ವತಿಯಿಂದ ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನಗರದ 13 ಸಾವಿರ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಮೆಸ್ಕಾಂ, ಆವಿನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಾಂತರ ವಿದ್ಯುತ್ ಮಾರ್ಗದ ಮೂಲಕ ಅನುಷ್ಠಾನ ಗೊಳಿಸಲು ಮುಂದಾಗಿದೆ. ಇದರಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ಉಂಟಾಗುತ್ತಿದೆ. ಆವಿನಹಳ್ಳಿ ಹೋಬಳಿಯ ಗ್ರಾಮೀಣ ವಿದ್ಯುತ್ ಬಳಕೆದಾರರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಆವಿನಹಳ್ಳಿ ಹೋಬಳಿಯ ಗ್ರಾಮಾಂತರ ಪ್ರದೇಶದ … Read more