ಶಿವಮೊಗ್ಗದಲ್ಲಿ ನಿನ್ನೆಗಿಂತಲು ಒಂದು ಡಿಗ್ರಿ ಹೆಚ್ಚಿರುತ್ತೆ ತಾಪಮಾನ, ಉಳಿದ ತಾಲೂಕುಗಳಲ್ಲಿ ಎಷ್ಟಿರುತ್ತೆ ಉಷ್ಣಾಂಶ?
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ (Weather Report) ಹೆಚ್ಚಿರಲಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ … Read more