BIG IMPACT – ಶಿವಮೊಗ್ಗ ಲೈವ್ ವರದಿ ಬೆನ್ನಿಗೆ ಗಾಂಧಿ ಪಾರ್ಕ್‌ಗೆ ಉಪ ಲೋಕಾಯುಕ್ತರ ಭೇಟಿ, ಅಧಿಕಾರಿಗಳ ವಿರುದ್ಧ ಕೇಸ್
ಶಿವಮೊಗ್ಗ : ಗಾಂಧಿ ಪಾರ್ಕ್‌ನ (Gandhi Park) ನಿರ್ವಹಣೆ ಕೊರತೆ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ ಉಪ ಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಭೇಟಿ ನೀಡಿದ್ದರು. ಗಾಂಧಿ ಪಾರ್ಕ್ ದುಸ್ಥಿತಿ ಕಂಡು ಗರಂ ಆದರು. ಕಮಿಷನರ್ ವಿರುದ್ಧ ಕೇಸ್ ದಾಖಲಿಸುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ನೀಡಿರುವ ನ್ಯಾ. ಕೆ.ಎನ್.ಫಣೀಂದ್ರ ಅವರು ನಗರದ ವಿವಿಧೆಡೆ ಇಂದು ಬೆಳಗ್ಗೆಯಿಂದ ದಿಢೀರ್ ಭೇಟಿ ನೀಡುತ್ತಿದ್ದಾರೆ. ಗಾಂಧಿ ಪಾರ್ಕ್‌ಗೆ ಭೇಟಿ ನೀಡಿದ್ದ ಅವರು ಇಲ್ಲಿನ ಅವಸ್ಥೆ ಕಂಡು ಹೌಹಾರಿದರು. ಪಾಲಿಕೆ ಕಮಿಷನರ್ ಕವಿತಾ … Read more