ಶಿವಮೊಗ್ಗದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್ ಸವಾರ, ಪೋಷಕರಿಗೆ ಬಿಸಿ ಮುಟ್ಟಿಸಿತು ನ್ಯಾಯಾಲಯ, ಆಗಿದ್ದೇನು?
ಶಿವಮೊಗ್ಗ : ಅಪ್ರಾಪ್ತನ ಕೈಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ಶಿವಮೊಗ್ಗ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿ ಆದೇಶಿಸಿದೆ. ಫೆ.24ರಂದು ಮೀನಾಕ್ಷಿ ಭವನ ಹೊಟೇಲ್ ಸಮೀಪ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ತಪಾಸಣೆ ನಡೆಸುತ್ತಿದ್ದರು. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕನನ್ನು ತಡೆದು ಪರಿಶೀಲಿಸಿದಾಗ ಆತ ಅಪ್ರಾಪ್ತ ಎಂಬುದು ತಿಳಿದು ಬಂದಿತ್ತು. ಈ ಹಿನ್ನೆಲೆ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್ … Read more