ಕಾದ ಕಾವಲಿಯಂತಾಗಿದೆ ಶಿವಮೊಗ್ಗ ಜಿಲ್ಲೆ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಹವಾಮಾನ ವರದಿ : ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ವಿಪರೀತ ಶಕೆಯಿಂದಾಗಿ ಜನ ಹೈರಾಣಾಗಿದ್ದಾರೆ. ಬಿಸಿಲಿನ ಅಬ್ಬರಕ್ಕೆ ರಾತ್ರಿ ವೇಳೆ ಧಗೆ ಹೆಚ್ಚಿರುತ್ತಿದೆ. ಹಾಗಾಗಿ ಮನೆಗಳಲ್ಲಿ ರಾತ್ರಿ ವೇಳೆ ಎ.ಸಿ., ಫ್ಯಾನುಗಳ ಮೊರೆ ಹೋಗುವಂತಾಗಿದೆ. (weather) ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಹೊಸನಗರ, … Read more