ಭದ್ರಾವತಿಯಲ್ಲಿ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
ಭದ್ರಾವತಿ: ತೋಟಕ್ಕೆ ನಡೆದು ಹೋಗುತ್ತಿದ್ದ ವ್ಯಕ್ತಿ ಮೇಲೆ ಕರಡಿ (Bear) ದಾಳಿ ನಡೆಸಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಮಾವಿನಕೆರೆ ಬಳಿ ಘಟನೆ ಸಂಭವಿಸಿದೆ. ಮಧುಸೂದನ್ (38) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ. ಬಂಡಿಗುಡ್ಡದ ಮಾವಿನಕೆರೆ ಬಳಿ ಮಧುಸೂದನ್, ತೋಟಕ್ಕೆ ನಡೆದು ಹೋಗುತ್ತಿದ್ದರು. ಈ ಸಂದರ್ಭ ಅವರ ಮೇಲೆರಗಿದೆ. ತೀವ್ರ ಗಾಯಗೊಂಡಿದ್ದ ಮಧುಸೂದನ್ ಕರಡಿಯಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಇದನ್ನೂ ಓದಿ »ಶಿವಮೊಗ್ಗದಲ್ಲಿ ಆನೆಗಳ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ವ್ಯಕ್ತಿಯ … Read more