ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರಿಂದ ರಾತ್ರಿ ದಿಢೀರ್‌ ಏರಿಯಾ ಡಾಮಿನೇಷನ್‌

Police-Area-domination Patrolling-in-Shimoga-shikaripura-and-bhadravathi.

SHIVAMOGGA LIVE NEWS, 18 JANUARY 2025 ಶಿವಮೊಗ್ಗ : ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಏರಿಯಾ ಡಾಮಿನೇಷನ್‌ ಮತ್ತು ಕಾಲ್ನಡಿಗೆ ವಿಶೇಷ ಗಸ್ತು (Patrolling) ಮಾಡಿದರು. ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ನಗರದ ಎ.ಎ.ವೃತ್ತ, ಕಸ್ತೂರ್‌ ಬಾ ರಸ್ತೆ, ಉರ್ದು ಬಜಾರ್‌,  ಬಿ.ಬಿ.ರಸ್ತೆ, ಬೈ ಪಾಸ್‌, ಇಮಾಮ್‌ ಬಡಾ, ಟಿಪ್ಪು ನಗರ, ಸಿದ್ದೇಶ್ವರ ವೃತ್ತ, ಗೋಪಿ ಶೆಟ್ಟಿ ಕೊಪ್ಪ, ಬಸವನಗುಡಿ, ಎ ಎ ಕಾಲೋನಿ, … Read more

ಶಿವಮೊಗ್ಗದಲ್ಲಿ ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ, ಕಾರ್ಯಕ್ರಮದಲ್ಲಿ ಮಿನಿಸ್ಟರ್‌ ಹೇಳಿದ್ದೇನು?

Allamaprabhu-Award-for-dr-veeranna-rajura-in-Shimoga

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಮುರುಘ ಮಠದ ವತಿಯಿಂದ ಶ್ರೀ ಗುರುಬಸವ ಸ್ವಾಮೀಜಿ ಅವರ 113ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ಆಯೋಜಿಸಿದ್ದ ಅನುಭಾವ ಸಮ್ಮೇಳನ, ಶರಣ ಸಾಹಿತ್ಯ ಸಮ್ಮೇಳನ ಮತ್ತು ಭಾವೈಕ್ಯ ಸಮ್ಮೇಳನವನ್ನು ಇಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ (Minister) ಎಂ.ಬಿ.ಪಾಟೀಲ್‌ ಉದ್ಘಾಟಿಸಿದರು. ಇದೇ ವೇಳೆ ಧಾರವಾಡದ ನಿವೃತ್ತ ಪ್ರಾಧ್ಯಾಪಕ ಡಾ. ವೀರಣ್ಣ ರಾಜೂರ ಅವರಿಗೆ ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ … Read more

ಶಿವಮೊಗ್ಗಕ್ಕೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ವಿವಿಧ ಸಭೆಗಳಲ್ಲಿ ಭಾಗಿ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

Minister-Madhu-Bangarappa-and-M-Srikanth-Congress-Leader

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಎಸ್. ಮಧು ಬಂಗಾರಪ್ಪ ಜ.18 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.18 ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಭೂ ಸುರಕ್ಷಾ ಯೋಜನೆಯ ಜಿಲ್ಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಕಚೇರಿಯ ಸಭೆಯಲ್ಲಿ ಭಾಗವಹಿಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದ ಸಂತೆ ಮೈದಾನದಲ್ಲಿ ಏರ್ಪಡಿಸಿರುವ … Read more

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ, ದಿನಾಂಕ ಪ್ರಕಟ

kuvempu-University-

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವವು (Convocation) ಜ.22ರಂದು ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನ ಬಸವಸಭಾ ಭವನದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲರು, ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್‌ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು … Read more

ಶಿವಮೊಗ್ಗದಲ್ಲಿ ಜ.18ರಂದು ಉಚಿತ ಆರೋಗ್ಯ ತಪಾಸಣೆ, ಏನೇನೆಲ್ಲ ಚಿಕಿತ್ಸೆ ಲಭಿಸಲಿದೆ?

Indian-Express-reporter-ramachandra-gunari-speaks-about-health-camp

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ನ್ಯೂ ಇಂಡಿಯನ್ ಎಕ್ಸ್ ಪ್ರೆಸ್, ಟಿಎಂಎಇಎಸ್, ಜಿಲ್ಲಾಡಳಿತ, ರಾಜ್ಯ ಪಾರಂಪರಿಕ ವೈದ್ಯ ಪರಿಷತ್ ವತಿಯಿಂದ ಆರೋಗ್ಯ ಉಚಿತ ತಪಾಸಣೆ (Health Camp) ಶಿಬಿರವನ್ನು ಜ.18ರಂದು ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10.30ರಿಂದ ಹಮ್ಮಿಕೊಳ್ಳಲಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನ ಹಿರಿಯ ವರದಿಗಾರ ರಾಮಚಂದ್ರ ಗುಣಾರಿ ತಿಳಿಸಿದರು. ಆಯುರ್ವೇದ, ಪಾರಂಪರಿಕ ವೈದ್ಯ ಪದ್ದತಿ, ಹೋಮಿಯೋಪತಿ, ಯುನಾನಿ ವೈದ್ಯ ಪದ್ಧತಿಯಲ್ಲಿ ತಪಾಸಣೆ, ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ತಮ್ಮ ಇಚ್ಚೆಯ … Read more

ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಸಚಿವ ಎಂ.ಬಿ.ಪಾಟೀಲ್‌ ಮಹತ್ವದ ಹೇಳಿಕೆ, ಏನಂದ್ರು?

Minister-MB-Patil-visit-to-Shimoga-Airport

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಸೋಗಾನೆಯ ವಿಮಾನ ನಿಲ್ದಾಣದ (Airport) ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಶಿವಮೊಗ್ಗದಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌, ಶಿವಮೊಗ್ಗ ವಿಮಾನ ನಿಲ್ದಾಣದ ಅಭಿವೃದ್ಧಿಗೆ 165 ಕೋಟಿ ರೂ. ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ನೈಟ್ ಲ್ಯಾಂಡಿಂಗ್ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಚಿವ … Read more

ಶಿವಮೊಗ್ಗದಲ್ಲಿ ಸಚಿವ ಎಂ.ಬಿ.ಪಾಟೀಲ್‌, ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಹೇಳಿಕೆ, ಏನಂದ್ರು?

minister-MB-Patil-in-Shimoga-airport

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಮುಖ್ಯಮಂತ್ರಿ (CM) ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳು ಖಾಲಿ ಇಲ್ಲ. ಆದ್ದರಿಂದ ನಾಯಕತ್ವ ಬದಲಾವಣೆಯ ಚರ್ಚೆಯೆ ಇಲ್ಲ. ಬೆಳಗಾವಿ ಕಾರ್ಯಕ್ರಮದ ಯಶಸ್ಸಿನತ್ತ ನಮ್ಮೆಲ್ಲ ನಾಯಕರು ಗಮನ ಹರಿಸಿದ್ದಾರೆ. ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಶಿವಮೊಗ್ಗದಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌, ನಾಯಕತ್ವ ಮತ್ತು ಅಧ್ಯಕ್ಷ ಸ್ಥಾನದ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಈಗ ಏನಿದ್ದರೂ ಬೆಳಗಾವಿ ಕಾರ್ಯಕ್ರಮ … Read more

ನಾಳೆಯಿಂದ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ, ಎಲ್ಲಿ? ಏನೆಲ್ಲ ಕಾರ್ಯಕ್ರಮ ಇರುತ್ತೆ?

Journalist-Association-president-KV-Shivakumar-ravikumar.

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೆ ರಾಜ್ಯ ಸಮ್ಮೇಳನ (Summit) ಜ.18, 19ರಂದು ತುಮಕೂರಿನಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮದ ವಿವಿಧ ಸ್ತರಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರ ವೃತ್ತಿ ಭದ್ರತೆ, ಮೂಲಸೌಕರ್ಯಗಳ ಸಂರಕ್ಷಣೆ ಸಂಘದ ಆಶಯವಾಗಿದೆ. ಆಧುನಿಕ ಯುಗಕ್ಕೆ ತಕ್ಕಂತೆ ಪತ್ರಕರ್ತರ ಬೌದ್ಧಿಕ ವಿಕಸನ ಮತ್ತು ಉನ್ನತೀಕರಣಕ್ಕೆ ಸಮ್ಮೇಳನದ ಮೂಲಕ ವೇದಿಕೆ ಕಲಿಸಲಾಗುತ್ತಿದೆ ಎಂದರು. ಪತ್ರಿಕೋದ್ಯಮದ ಸಮಗ್ರ … Read more

ಸಾಗುವಾನಿ ಮರ ಕಡಿದವರ ಜೊತೆ ಶಾಮೀಲಾಗಿದ್ದ ಮೂರು ಅರಣ್ಯಾಧಿಕಾರಿಗಳು ಅಮಾನತು

Sagara-News-Update.

SHIVAMOGGA LIVE NEWS, 17 JANUARY 2025 ಸಾಗರ : ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದವರೊಂದಿಗೆ ಶಾಮೀಲಾಗಿರುವ ಆರೋಪದ ಮೇರೆಗೆ ಉಳ್ಳೂರು ಉಪವಲಯ ಅರಣ್ಯಾಧಿಕಾರಿ ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಅವರನ್ನು ಅಮಾನುತು (Suspended) ಮಾಡಲಾಗಿದೆ. ತಾಲ್ಲೂಕಿನ ಕಾಸ್ಪಾಡಿ ಗ್ರಾಮದ ಸ.ನಂ.4 ರಲ್ಲಿರುವ ಮಳಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳ ಕಡಿತಲೆ ಮಾಡಲಾಗಿತ್ತು. ಉಳ್ಳೂರಿನ ಪ್ರೀತಮ್ ಗೌಡ ಎಂಬುವವರು ಸಾಗುವಾನಿ ಮರಗಳ ಅಕ್ರಮ ಕಡಿತಲೆಯಲ್ಲಿ ಭಾಗಿಯಾಗಿದ್ದು, ಅವರ ಕಾನೂನು ಬಾಹಿರ ಕೃತ್ಯಕ್ಕೆ … Read more

ರಾಹುಲ್‌ ಗಾಂಧಿ ವಿರುದ್ಧ ಆಕ್ರೋಶ, ಶಿವಮೊಗ್ಗದಲ್ಲಿ ದೂರು ನೀಡಿದ ಯುವ ಮೋರ್ಚಾ

BJP-Yuva-Morcha-protest-against-Rahul-gandhi

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ಅವಹೇಳನ ಮಾಡಿದ್ದಾರೆ. ಅಲ್ಲದೆ ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ರಾಹುಲ್‌ ಗಾಂಧಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ದೂರು (Complaint) ಸಲ್ಲಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು, ನವದೆಹಲಿಯಲ್ಲಿ ಕಾಂಗ್ರೆಸ್‌ ಪಕ್ಷದ ನೂತನ ಕಚೇರಿ … Read more