ಕಾಚಿನಕಟ್ಟೆ, ಉಂಬ್ಳೆಬೈಲು ಸುತ್ತಮುತ್ತ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಸಂತೇಕಡೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜ.18ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, … Read more

‘ಸಹನೆಗು ಮಿತಿ ಇದೆ’, ವಾರ್ನಿಂಗ್‌ ನೀಡಿದ ಶಾಸಕ, ಕಾಂಗ್ರೆಸ್‌ ಚಿಹ್ನೆ ಬದಲಿಗೆ ಕಾರಣ ತಿಳಿಸಿದ ಸಂಸದ

BJP-protest-against-chamarajapete-issue

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕೊಯ್ದ ಪ್ರಕರಣ ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಮತ್ತು ಗೋ ರಕ್ಷಾ ಪರಿವಾರದ ಕಾರ್ಯಕರ್ತರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿದರು. ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಪ್ರತಿಭಟನೆಯಲ್ಲಿ ಪ್ರಮುಖರಾದ ನಾರಾಯಣ ವರ್ಣೇಕರ್‌, ದೇವರಾಜ್‌, ದತ್ತಾತ್ರಿ, ರಾಜೇಶ್‌ ಗೌಡ, ಆನಂದರಾವ್‌ ಜಾಧವ್‌, ಮಾಲತೇಶ್‌, ರಾಮೇಶ್‌ ಜಾಧವ್‌, ದೀನದಯಾಳ್‌, ಜ್ಞಾನೇಶ್ವರ್‌, … Read more

ಅಡಿಕೆ ಧಾರಣೆ | 17 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 17 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18111 28199 ಬೆಟ್ಟೆ 44200 56019 ರಾಶಿ 32089 51299 ಸರಕು 47010 83400 ‌ಇದನ್ನೂ ಓದಿ » ಅಡಿಕೆ ಧಾರಣೆ | 16 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ಕ್ವಿಂಟಾಲ್‌ಗಟ್ಟಲೆ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್‌, ಏನೇನೆಲ್ಲ ವಶಕ್ಕೆ ಪಡೆಯಲಾಯ್ತು?

Holehonnuru-Police-nab-areca-thieves

SHIVAMOGGA LIVE NEWS, 17 JANUARY 2025 ಹೊಳೆಹೊನ್ನೂರು : ಮೂವರು ಅಡಿಕೆ (Adike) ಕಳ್ಳರನ್ನು ಪೊಲೀಸರು ಬಂಧಿಸಿದ್ದು, 6 ಕ್ವಿಂಟಾಲ್ ಅಡಕೆ, ಮೂರು ಬೈಕ್ ಹಾಗೂ ಒಂದು ಮಾರು ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಭದ್ರಾವತಿಯ ಸಾಜಿದ್(25), ಕೂಡ್ಲಿಯ ಜಮೀರ್ ಶೇಖ್(24) ಮತ್ತು ಚನ್ನಗಿರಿಯ ಮಹಮ್ಮದ್ ಮಹೀಬುಲ್ಲಾ(23) ಬಂಧಿತರು. ಶ್ರೀನಿವಾಸಪುರದ ರಮೇಶ ಎಂಬುವವರ ಮನೆಯಲ್ಲಿದ್ದ ಅಡಿಕೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ನೇತೃತ್ವದಲ್ಲಿ ಪಿಎಸ್‌ಐ ರಮೇಶ್, … Read more

ಹಿಂದೂ ಕಾರ್ಯಕರ್ತರ ಮಾಹಿತಿ, ಆಟೊ ಮೇಲೆ ಪೊಲೀಸ್‌ ದಾಳಿ, ಮುಂದೇನಾಯ್ತು?

Sagara-News-Update.

SHIVAMOGGA LIVE NEWS, 17 JANUARY 2025 ಸಾಗರ : ನಗರದ ಸೊರಬ ರಸ್ತೆಯ ಗಡದಯ್ಯ ಲೇಔಟ್ ಬಳಿ ಆಟೊದಲ್ಲಿ (Auto) ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿರುವುದನ್ನು ನಗರ ಠಾಣೆ ಪೊಲೀಸರು ಬುಧವಾರ ಪತ್ತೆ ಹಚ್ಚಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆಟೊ ಸಮೇತ 84 ಕೆ.ಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹಿಂದು ಜಾಗರಣಾ ವೇದಿಕೆಯ ಕೆ.ಎಸ್.ಸುಧೀಂದ್ರ, … Read more

ಶಿವಮೊಗ್ಗದಲ್ಲಿ 21 ಲಕ್ಷ ರೂ. ಮೌಲ್ಯದ ಗಾಂಜಾ ಸುಟ್ಟ ಪೊಲೀಸರು

Police-Burn-NDPS-Case-items

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಜಿಲ್ಲಾದ್ಯಂತ 43 NDPS ಪ್ರಕರಣಗಳಲ್ಲಿ ಜಪ್ತಿಮಾಡಿದ್ದ 21.84 ಲಕ್ಷ ರೂ. ಮೌಲ್ಯದ 56.740 ಕೆಜಿ ಗಾಂಜಾವನ್ನು ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರೂ ಆದ ಎಸ್ಪಿ ಜಿ.ಕೆ.ಮಿಥುನ್‌ಕುಮಾ‌ರ್ ಸಮ್ಮುಖದಲ್ಲಿ ಗುರುವಾರ ನಾಶಪಡಿಸಲಾಯಿತು. ಇದನ್ನೂ ಓದಿ » ಕಾರು ಪ್ರಿಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಬೃಹತ್‌ ಕಾರು ಎಕ್ಸ್‌ಚೇಂಜ್‌ ಮೇಳ, ಎಲ್ಲಿ? ಏನೆಲ್ಲ ಆಫರ್‌ಗಳಿವೆ? ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಪ್ರಕರಣ ದಾಖಲಿಸಿ 21,84,660 ರೂ. … Read more

ತೀರ್ಥಹಳ್ಳಿಯಲ್ಲಿ ಹೊಟೇಲ್‌ ಉದ್ಯಮಿ ಸಾವು, ಆತ್ಮಹತ್ಯೆ ಶಂಕೆ

Thirthahalli-News-Update

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಹೊಟೇಲ್‌ (Hotel) ಉದ್ಯಮಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಿಥುನ್ (34) ಎಂಬುವವರು ಬಾಳೇಬೈಲಿನಲ್ಲಿ ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ  ಪತ್ತೆಯಾಗಿದ್ದಾರೆ. ಇದನ್ನೂ ಓದಿ » ಕಾರು ಪ್ರಿಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಇವತ್ತಿನಿಂದ ಬೃಹತ್‌ ಕಾರು ಎಕ್ಸ್‌ಚೇಂಜ್‌ ಮೇಳ, ಎಲ್ಲಿ? ಏನೆಲ್ಲ ಆಫರ್‌ಗಳಿವೆ? ತಾಲೂಕಿನ ಹಂಡಿಗೆ ಗ್ರಾಮದವರಾಗಿದ್ದ ಮಿಥುನ್ ಇತ್ತೀಚೆಗೆ ತಾಲೂಕು ಕಚೇರಿ ಸಮೀಪದಲ್ಲಿ ಹೋಟೆಲ್ ಆರಂಭಿಸಿದ್ದರು. ಇವರ ಪತ್ನಿ ಹೆರಿಗೆಗೆ ತವರಿಗೆ ಹೋಗಿದ್ದಾರೆ. ದಂಪತಿಗೆ … Read more

‘4 ಪರ್ಸೆಂಟ್‌ ಕಮಿಷನ್‌‌ʼ ಪಡೆಯುತ್ತಿದ್ದ ಶಿವಮೊಗ್ಗ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ, ಏನಿದು ಕೇಸ್?

lokayukta-officials-raid-on-shimoga-mahanagara-palike

SHIVAMOGGA LIVE NEWS, 16 JANUARY 2024 ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಂದ ಲಂಚ (commission) ಪಡೆಯುತ್ತಿದ್ದ ಸಂದರ್ಭ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಂದು ಸಂಜೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿ ವ್ಯವಸ್ಥಾಪಕ ಎಸ್‌.ಆರ್‌.ಸಿದ್ದೇಶ್‌ 10 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದಾಗ ರೆಡ್‌ ಹಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಸಿದ್ದೇಶ್‌ನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಲಂಚ ಪಡೆಯುತ್ತಿದ್ದಾಗ ದಾಳಿ 11,500 ರೂ. ಹಣಕ್ಕೆ … Read more

ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಡಾಕ್ಟರ್‌, ನರ್ಸ್‌, ಕಾರಣವೇನು?

160125 mc gann hospital general image

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಭದ್ರಾವತಿಯ ಬಿಆರ್‌ಪಿಯ ಆಸ್ಪತ್ರೆಯ ವೈದ್ಯೆ (Doctor) ಮತ್ತು ನರ್ಸ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಹಂಸವೇಣಿ ಮತ್ತು ನರ್ಸ್‌ ಸುಕನ್ಯಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕರ್ತವ್ಯದ ವಿಚಾರವಾಗಿ ಇಬ್ಬರು ಪರಸ್ಪರರ ವಿರುದ್ಧ ಆರೋಪಿಸಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಇಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ … Read more

ಅಡಿಕೆ ಧಾರಣೆ | 16 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 16 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 33869 ಬೆಟ್ಟೆ 41100 56939 ರಾಶಿ 30000 51299 ಸರಕು 52129 88210 ಸಾಗರ ಮಾರುಕಟ್ಟೆ ಕೆಂಪುಗೋಟು 16989 31399 ಕೋಕ 10219 26209 ಚಾಲಿ 24299 34170 ಬಿಳೆ ಗೋಟು 10989 26899 ರಾಶಿ 34119 51129 ಸಿಪ್ಪೆಗೋಟು 10520 17313 ಚನ್ನಗಿರಿ ಮಾರುಕಟ್ಟೆ ರಾಶಿ … Read more