ಚಿನ್ನದ ಗಟ್ಟಿ ಕೊಂಡೊಯ್ದ ನೌಕರ, ಮನೆ ಬಳಿ ಹೋಗಿ ಫೋನ್ ಮಾಡಿದ ಮಾಲೀಕನಿಗೆ ಕಾದಿತ್ತು ಆಘಾತ
SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಆಭರಣ ಮಾಡಿಕೊಡುವುದಾಗಿ ನಂಬಿಸಿ ಚಿನ್ನದ (Gold) ಗಟ್ಟಿ ಪಡೆದಿದ್ದ ವ್ಯಕ್ತಿ ನಾಪತ್ತೆಯಾಗಿದ್ದು, ಮೊಬೈಲ್ ಫೋನ್ ಸ್ವಚ್ ಆಫ್ ಆಗಿದೆ ಎಂದು ಆರೋಪಿಸಿ ಚಿನ್ನಾಭರಣ ವ್ಯಾಪಾರಿಯೊಬ್ಬರು ದೂರು ನೀಡಿದ್ದಾರೆ. ಚಿನ್ನಾಭರಣ ವ್ಯಾಪಾರಿ ದತ್ತಾತ್ರೇಯ ಎಂಬುವವರ ಬಳಿ ರಾಹುಲ್ ಅಲಿಯಾಸ್ ಚಟ್ಟು ಪರಮಾಣಿಕ್ ಎಂಬಾತ ಕಳೆದ ಅಕ್ಟೋಬರ್‌ನಲ್ಲಿ 22.51 ಲಕ್ಷ ರೂ. ಮೌಲ್ಯದ 280 ಗ್ರಾಂ ಚಿನ್ನದ ಗಟ್ಟಿ ಪಡೆದುಕೊಂಡಿದ್ದ. ಪಶ್ಚಿಮ ಬಂಗಾಳದ ರಾಹುಲ್ ಶಿವಮೊಗ್ಗದ ಧರ್ಮರಾಯನ ಕೇರಿಯಲ್ಲಿ … Read more