‘ಪೊಲೀಸರು ಕರ್ಮ ಅನುಭವಿಸುತ್ತಾರೆ, ಸರ್ಕಾರಕ್ಕೆ ಶಾಪ ತಟ್ಟುತ್ತೆʼ
SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ದನಗಳ (Cow) ಕೆಚ್ಚಲು ಕತ್ತರಿಸಿದ ಪ್ರಕರಣದ ವಿರುದ್ಧ ಮಾಜಿ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ, ಪೊಲೀಸ್ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸರ್ಕಾರ ಮತ್ತು ಪೊಲೀಸ್ ಇಲಾಖೆ ವಿರುದ್ಧ ಸಿಡಿಮಿಡಿಗೊಂಡರು. ಈಶ್ವರಪ್ಪ ಏನೆಲ್ಲ ಹೇಳಿದರು? ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ಬಸ್ ಹತ್ತಿ ಆಧಾರ್ ಕಾರ್ಡ್ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಆಘಾತ, … Read more