ನಾ.ಡಿಸೋಜ ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳಲು ಕಾರಣ ಆ ಎರಡು ಘಟ್ಟ, ಯಾವುದದು?

060125 na dsouza two stages inspired literature

SHIVAMOGGA LIVE NEWS, 6 JANUARY 2025 ಸಾಗರ : ಕನ್ನಡ ಸಾಹಿತ್ಯ ಲೋಕದ ಜೀವ‘ನಾಡಿ’ ಹಿರಿಯ ಸಾಹಿತಿ (Writer) ಡಾ. ನಾ.ಡಿಸೋಜ ನಿಧನರಾಗಿದ್ದಾರೆ. ಲೋಕೋಪಯೋಗಿ ಇಲಾಖೆಯ ಒತ್ತಡದ ಕೆಲಸದ ನಡುವೆಯು ನಾ.ಡಿಸೋಜ ಸಾಹಿತ್ಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಅವರಲ್ಲಿ ಸಾಹಿತ್ಯದ ಅಭಿರುಚಿ ಬೆಳೆಯಲು ಎರಡು ಪ್ರಮುಖ ಘಟ್ಟಗಳು ಕಾರಣವಾಗಿದ್ದವು. ನಾ. ಡಿಸೋಜ ಅವರು ಹುಟ್ಟಿದ್ದು ಸಾಗರ ತಾಲೂಕಿನಲ್ಲಿ. 1937ರ ಜೂನ್ 6ರಂದು ಅವರ ಜನನವಾಯಿತು. ಡಾ. ನಾ.ಡಿಸೋಜ ಅವರ ಪೂರ್ಣ ಹೆಸರು ನಾಲ್ಬರ್ಟ್‌ ಡಿಸೋಜ. ತಂದೆ ಎಫ್.ಪಿ. … Read more

ಡಾ. ಸರ್ಜಿ ಹೆಸರಿನಲ್ಲಿ ವಿಷಪೂರಿತ ಸಿಹಿ ತಿಂಡಿ ಹಂಚಿಕೆ ಕೇಸ್‌, ಭದ್ರಾವತಿ ಯುವಕ ಅರೆಸ್ಟ್‌

Dr-Dhananjaya-Sarji-sweet-box-case-one-arrested

SHIVAMOGGA LIVE NEWS, 6 JANUARY 2025 ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್‌ ಬಾಕ್ಸ್‌ (Sweets) ಕಳುಹಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಹರೀಶ್‌ ಪಟೇಲ್‌ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಭದ್ರಾವತಿಯ ಸೌಹಾರ್ದ ಪಟೇಲ್‌ ಬಂಧಿತ. ಕೊರಿಯರ್‌ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿ ಕಳುಹಿಸಿದ್ದ. ಇದನ್ನೂ ಓದಿ … Read more

ನಾ.ಡಿಸೋಜ ಅಂತ್ಯಕ್ರಿಯೆ ಕುರಿತು ಪುತ್ರನ ಹೇಳಿಕೆ, ಇಲ್ಲಿದೆ ವಿಡಿಯೋ

na-dsouza-son-naveen-na-dsouza-at-father-muller-hospital

SHIVAMOGGA LIVE NEWS, 5 JANUARY 2024 ಮಂಗಳೂರು : ಹಿರಿಯ ಸಾಹಿತಿ ಡಾ. ನಾ.ಡಿಸೋಜ ಪುತ್ರ ನವೀನ್‌ ನಾ.ಡಿಸೋಜ ಅವರು ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಿಂದ ವಿಡಿಯೋ ಹೇಳಿಕೆ ನೀಡಿದ್ದಾರೆ. ನಾ.ಡಿಸೋಜ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆ (Last Rites) ಕುರಿತು ನವೀನ್‌ ನಾ.ಡಿಸೋಜ ತಿಳಿಸಿದ್ದಾರೆ. ನವೀನ್‌ ಅವರು ಹೇಳಿದ್ದೇನು? ಇಲ್ಲಿದೆ ವಿಡಿಯೋ

ನಾ.ಡಿಸೋಜ ನಿಧನಕ್ಕೆ ಬೇಳೂರು ಸಂತಾಪ, ಶಾಸಕರು ಹೇಳಿದ್ದೇನು?

Na-dsouza-no-more

SHIVAMOGGA LIVE NEWS, 3 JANUARY 2024 ಸಾಗರ : ಹಿರಿಯ ಸಾಹಿತಿ ಡಾ. ನಾ.ಡಿಸೋಜ ನಿಧನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಂತಾಪ (condolence) ಸೂಚಿಸಿದ್ದಾರೆ. ನಾ.ಡಿಸೋಜ ಅವರ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ನಾ.ಡಿಸೋಜ ಅವರದ್ದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ ಎರಡೂ ಒಂದೇ. ಬರೆದಂತೆ ಬದುಕಿದವರು, ಬದುಕಿದಂತೆ ಬರೆದವರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ … Read more

ನಾ. ಡಿಸೋಜ ಅಂತಿಮ ದರ್ಶನದ ಸಮಯ ಪ್ರಕಟಿಸಿದ ಪುತ್ರ

na-dsouza-last-darshana-to-be-held-at-sagara.

SHIVAMOGGA LIVE NEWS, 3 JANUARY 2024 ಸಾಗರ : ಹಿರಿಯ ಸಾಹಿತಿ ಡಾ. ನಾ.ಡಿಸೋಜ (87) ಅವರು ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಇಂದು ರಾತ್ರಿ 7.50ರ ಹೊತ್ತಿಗೆ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಮಧ್ಯಾಹ್ನದ ಬಳಿಕ ಸಾಗರದ ಸ್ವಗೃಹದಲ್ಲಿ ಡಾ. ನಾ.ಡಿಸೋಜ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಅವಕಾಶವಿರಲಿದೆ ಎಂದು ಅವರ ಪುತ್ರ ನವೀನ್‌ ಡಿಸೋಜ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ ಸ್ಥಬ್ಧ, ಕಚೇರಿಗಳು … Read more

BREAKING NEWS – ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ

Na-dsouza-no-more

SHIVAMOGGA LIVE NEWS, 3 JANUARY 2024 ಸಾಗರ : ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ.

ಇಂದು ಮಧ್ಯರಾತ್ರಿಯಿಂದ KSRTC ಟಿಕೆಟ್‌ ದರ ಹೆಚ್ಚಳ, ಶಿವಮೊಗ್ಗದಿಂದ ಎಲ್ಲೆಲ್ಲಿಗೆ ಎಷ್ಟಾಗುತ್ತೆ ರೇಟ್‌?

ksrtc-news-update-thumbnail.webp

SHIVAMOGGA LIVE NEWS, 4 JANUARY 2024 ಶಿವಮೊಗ್ಗ : KSRTC ಬಸ್‌ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಮಧ್ಯರಾತ್ರಿಯಿಂದಲೆ ನೂತನ ದರ ಜಾರಿಗೆ ಬರಲಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ. ಬೆಂಗಳೂರಿಂದ ಶಿವಮೊಗ್ಗಕ್ಕೆ ಎಷ್ಟು ರೇಟ್?‌ » ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವೇಗದೂತ ಬಸ್ಸುಗಳ ಟಿಕೆಟ್‌ ದರ ಈ ಹಿಂದೆ 332 ರೂ. ಇತ್ತು. ಶೇ.15ರಷ್ಟು ಹೆಚ್ಚಳವಾಗಿರುವುದರಿಂದ ಟಿಕೆಟ್‌ ದರ 356 ರೂ.ಗೆ ತಲುಪಿದೆ. ಒಟ್ಟು 44 ರೂ. ಹೆಚ್ಚಳವಾಗಿವೆ. … Read more

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಹೊತ್ತಲ್ಲಿ ತಾಯಿ ಸಾವು

Mc-Gann-Hospital-Shimoga

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು (Maternal Death) ಮೃತಪಟ್ಟಿದ್ದಾರೆ. ತೀವ್ರ ರಕ್ತಸ್ರಾವವಾಗಿ ಹೃದಯಾಘಾತ ಸಂಭವಿಸಿ ಬಾಣಂತಿ ಕೊನೆಯುಸಿರೆಳೆದಿದ್ದಾರೆ. ಹರಿಹರ ಮೂಲದ ಕವಿತಾ ಮೃತ ಬಾಣಂತಿ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ, ಕಾರಣವೇನು? ಜನವರಿ 1ರಂದು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಕವಿತಾ, ಜನವರಿ 3ರಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸ್ವಲ್ಪ ಸಮಯದ ಬಳಿಕ ಕವಿತಾಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಕೆಲವೇ ಕ್ಷಣಕ್ಕೆ … Read more

BREAKING NEWS – ಭದ್ರಾ ಡ್ಯಾಮ್ ನಾಲೆಗಳಿಗೆ ನೀರು ಹರಿಸುವ ದಿನಾಂಕ ಪ್ರಕಟ

Bhadra-dam-General-Image

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ಭದ್ರಾ ಜಲಾಶಯದ (DAM) ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಜ.4ರಿಂದ ಎಡದಂಡೆ ಮತ್ತು ಜ.8ರಿಂದ ಬಲದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಷ್ಟು ದಿನ ನೀರು ಹರಿಸಲಾಗುತ್ತೆ? ಸುದ್ದಿಗೋಷ್ಠಿಯಲ್ಲಿ … Read more

ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ, ಕಾರಣವೇನು?

BJP-President-BY-Vijayendra-protest-in-front-of-Shimoga-dc-office

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ರಾಜ್ಯದಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಸಿದರು. ರಾಜ್ಯದಲ್ಲಿ ಕಳೆದ 6 ತಿಂಗಳಿಂದ ಈಚೆಗೆ 700ಕ್ಕೂ ಹೆಚ್ಚು ಬಾಣಂತಿಯರು, ಸಾವಿರಕ್ಕೂ ಹೆಚ್ಚು ನವಜಾತ ಶಿಶುಗಳು ಸಾವನ್ನಪ್ಪಿವೆ. ರಾಜ್ಯ ಸರ್ಕಾರ ವ್ಯಾಪಕ ಭ್ರಷ್ಟಾಚಾರ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು … Read more